Site icon Vistara News

IND vs AUS Final Live: 6ನೇ ವಿಶ್ವಕಪ್​ ಕಿರೀಟ ಗೆದ್ದ ಆಸ್ಟ್ರೇಲಿಯಾ

World Cup cricket

IND vs AUS World Cup Final Match Live Updates

ಅಹಮದಾಬಾದ್:‌ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ವಿಶ್ವಕಪ್‌ ಫೈನಲ್‌ (ICC World Cup 2023) ಪಂದ್ಯದ ನಿರೀಕ್ಷೆ, ಕುತೂಹಲ, ಜೈಕಾರ, ಬೆಂಬಲ ಮುಗಿಲು ಮುಟ್ಟಿದೆ. ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಡಿಯಾ, ಇಂಡಿಯಾ ಎಂಬ ಘೋಷಣೆ ಮೊಳಗುತ್ತಿದೆ. ದೇಶಾದ್ಯಂತ ಭಾರತ ತಂಡದ ಗೆಲುವಿಗೆ ಪ್ರಾರ್ಥನೆ, ಪೂಜೆ, ಶುಭಾಶಯಗಳ ಸುರಿಮಳೆ ಸುರಿಯುತ್ತಿದೆ. ಶತಕೋಟಿ ಭಾರತೀಯರ ಕುತೂಹಲ, ಕೌತುಕ, ನಿರೀಕ್ಷೆ ಹೆಚ್ಚಿಸಿರುವ ಹೈವೋಲ್ಟೇಜ್‌ ಪಂದ್ಯದ ಕ್ಷಣಕ್ಷಣದ (IND vs AUS Final Live) ಮಾಹಿತಿ ಇಲ್ಲಿದೆ.

Abhilash B C

ಭಾರತವನ್ನು 6 ವಿಕೆಟ್​ಗಳಿಂದ ಮಣಿಸಿದ ಆಸ್ಟ್ರೇಲಿಯಾ ವಿಶ್ವ ಚಾಂಪಿಯನ್​ ಆಗಿ ಮರೆದಾಡಿದೆ. ಮುಂದಿನ ನಾಲ್ಕು ವರ್ಷಗಳ ತನಕ ವಿಶ್ವ ಸಾಮ್ರಾಟನಾಗಿ ಮೆರೆದಾಡಲಿದೆ.

Abhilash B C

ಟ್ರಾವಿಸ್​ ಹೆಡ್​ ಶತಕ ಬಾರಿಸಿ ಭಾರತದ ಗೆಲುವನ್ನು ಕಸಿಯುವ ಸೂಚನೆ ನೀಡಿದ್ದಾರೆ.

Abhilash B C

31 ಓವರ್​ ಮುಕ್ತಾಯಕ್ಕೆ ಆಸ್ಟ್ರೇಲಿಯಾ ಮೂರು ವಿಕೆಟ್​ ನಷ್ಟಕ್ಕೆ 170 ರನ್​ ಗಳಿಸಿದೆ. ಇನ್ನು ಗೆಲುವಿಗೆ 70 ರನ್​ ಬೇಕಿದೆ.

Abhilash B C

23 ಓವರ್​ ಮುಕ್ತಾಯಕ್ಕೆ ಮೂರು ವಿಕೆಟ್​ ಕಳೆದುಕೊಂಡು 122 ರನ್​ ಗಳಿಸಿದ ಆಸ್ಟ್ರೇಲಿಯಾಕ್ಕೆ ಇನ್ನು ಗೆಲುವಿಗೆ 119 ರನ್​ ಬೇಕಿದೆ.

Abhilash B C

ಅರ್ಧಶತಕ ಪೂರ್ತಿಗೊಳಿಸಿದ ಟ್ರಾವಿಸ್​ ಹೆಡ್​ ಭಾರತಕ್ಕೆ ಕಂಟಕವಾಗ ಸಾಧ್ಯತೆ ಇದೆ.

Exit mobile version