ಮುಂಬಯಿ: ವಿಶ್ವ ಕಪ್ ಟೂರ್ನಿ ಅಕ್ಟೋಬರ್ 5 ರಿಂದ ಆರಂಭಗೊಂಡು ನವೆಂಬರ್ 19 ತನಕ ನಡೆಯಲಿದೆ. ಒಟ್ಟು 48 ಪಂದ್ಯಗಳು ನಡೆಯಲಿದ್ದು 10 ತಂಡಗಳು ಸೆಣಸಾಟ ನಡೆಸಲಿವೆ. ದೇಶದ ಪ್ರಮುಖ 10 ತಾಣಗಳಲ್ಲಿ ಈ ಪಂದ್ಯಗಳು ನಡೆಯಲಿದೆ. ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿವೆ. ರೌಂಡ್ ರಾಬಿನ್ ಮಾದರಿಯಲ್ಲಿ ಟೂರ್ನಿ ನಡೆಯಲಿದೆ. ಈಗಾಗಲೇ ಎಲ್ಲ ಹತ್ತು ತಂಡಗಳು ಕೆಲ ಬದಲಾವಣೆಯನ್ನು ಮಾಡಿ ತಮ್ಮ ಅಂತಿಮ 15 ಮಂದಿ ಆಟಗಾರರ ತಂಡವನ್ನು ಪ್ರಕಟ ಮಾಡಿವೆ. ಅದು ಹೀಗಿದೆ.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ,ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ಜಸ್ಪ್ರೀತ್, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ , ಸೂರ್ಯಕುಮಾರ್ ಯಾದವ್.
ಪಾಕಿಸ್ತಾನ: ಬಾಬರ್ ಅಜಂ (ನಾಯಕ), ಫಖರ್ ಜಮಾನ್, ಇಮಾಮ್ ಉಲ್ ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಶದಾಬ್ ಖಾನ್, ಇಫ್ತಿಕಾರ್ ಅಹ್ಮದ್, ಅಘಾ ಸಲ್ಮಾನ್, ಸೌದ್ ಶಕೀಲ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಹಸನ್ ಅಲಿ, ಉಸಾಮ ಮಿರ್, ಮೊಹಮ್ಮದ್ ವಸೀಂ.
ಇದನ್ನೂ ಓದಿ World Cup History: ರೋಚಕ ಫೈನಲ್ನಲ್ಲಿ ಗೆದ್ದು ಬೀಗಿ ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸಿದ ವೆಸ್ಟ್ ಇಂಡೀಸ್!
ಆಸ್ಟ್ರೇಲಿಯಾ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವನ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಜಂಪಾ, ಮಿಚೆಲ್ ಸ್ಟಾರ್ಕ್.
ಇಂಗ್ಲೆಂಡ್: ಜಾಸ್ ಬಟ್ಲರ್ (ನಾಯಕ), ಜಾನಿ ಬೆರ್ಸ್ಟೋ, ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್ ಸ್ಟೋನ್, ಡೇವಿಡ್ ಮಾಲನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್.
ನ್ಯೂಜಿಲ್ಯಾಂಡ್: ಕೇನ್ ವಿಲಿಯಮ್ಸನ್ (ನಾಯಕ), ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್, ಟ್ರೆಂಟ್ ಬೌಲ್ಟ್.
ಅಫಘಾನಿಸ್ತಾನ: ಹಷ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಿಯಾಜ್ ಹಸನ್, ರಹಮತ್ ಶಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಝೈ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ಅಬ್ದುಲ್ ರಹಮಾನ್, ನವೀನ್ ಉಲ್ ಹಕ್.
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಏಡೆನ್ ಮಾಕ್ರಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆಂಡಿಲೆ ಫೆಹ್ಲುಕ್ವಾಯೊ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ, ರಾಸ್ಸಿ ವಾನ್ ಡೆರ್ ಡುಸ್ಸೆನ್, ಲಿಜಾದ್ ವಿಲಿಯಮ್ಸ್.
ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ಕುಮರ್ ದಾಸ್, ತಂಝೀದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದೋಯ್, ಮುಶ್ಫಿಕರ್ ರಹೀಮ್, ಮಹ್ಮುದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಶಾಕ್ ಮಹೇದಿ ಹಸನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್.
ನೆದರ್ಲ್ಯಾಂಡ್: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಒ ಡೌಡ್, ಬಾಸ್ ಡಿ ಲೀಡೆ, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಿಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್ ಬ್ರೆಕ್ಟ್.
ಶ್ರೀಲಂಕಾ: ದಸುನ್ ಶನಕ (ನಾಯಕ), ಕುಸಲ್ ಮೆಂಡಿಸ್, ಕುಸಲ್ ಪೆರೆರಾ, ಪಾತುಮ್ ನಿಸ್ಸಾಂಕ, ಲಹಿರು ಕುಮಾರ, ದಿಮುತ್ ಕರುಣರತ್ನ, ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ಮತೀಶ ಪತಿರಣ, ದಿಲ್ಶನ್ ಮಧುಶಂಕ, ದುಶನ್ ಹೇಮಂತ.