Site icon Vistara News

IND VS WI ODI : ಮೊದಲು ಬ್ಯಾಟ್‌ ಮಾಡಲಿದೆ ಭಾರತ

IND vs WI ODI

ಪೋರ್ಟ್‌ ಆಫ್‌ ಸ್ಪೇನ್‌: ಆತಿಥೇಯ ವೆಸ್ಟ್‌ ಇಂಡೀಸ್‌ ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡದ ಟಾಸ್‌ ಸೋತಿದ್ದು, ಬ್ಯಾಟಿಂಗ್‌ ಮಾಡಲು ವಿಂಡೀಸ್‌ ತಂಡದ ನಾಯಕ ನಿಕೋಲಸ್‌ ಪೂರನ್‌ ಅವರಿಂದ ಆಹ್ವಾನ ಪಡೆದಿದೆ.

ಪೋರ್ಟ್‌ ಆಫ್‌ ಸ್ಪೇನ್‌ನ ಕ್ವೀನ್ಸ್‌ ಲ್ಯಾಂಡ್‌ ಸ್ಟೇಡಿಯಮ್‌ನಲ್ಲಿ ಪಂದ್ಯ ನಡೆಯಲಿದೆ. ಹಿರಿಯ ಬ್ಯಾಟರ್‌ ಶಿಖರ್ ಧವನ್‌ ಭಾರತ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಸ್ಪಿನ್ನರ್‌ ರವೀಂದ್ರ ಜಡೇಜಾ ಅವರು ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಕೈ ಬೆರಳಿಗೆ ಗಾಯ ಮಾಡಿಕೊಂಡಿರುವ ಅವರು ಆಡುವುದಿಲ್ಲ ಎಂದು ಬಿಸಿಸಿಐ ಟ್ವೀಟ್‌ ಮಾಡಿದೆ.

ಭಾರತ ತಂಡ

ಶಿಖರ್ ಧವನ್ (ನಾಯಕ), ಶುಬ್ಮನ್‌ ಗಿಲ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಶಾರ್ದುಲ್‌ ಠಾಕೂರ್, ಮೊಹಮ್ಮದ್ ಸಿರಾಜ್, ಪ್ರಸಿದ್ದ್ ಕೃಷ್ಣ, ಯುಜ್ವೇಂದ್ರ ಚಹಲ್.

ವೆಸ್ಟ್‌ ಇಂಡೀಸ್‌ ತಂಡ

ನಿಕೋಲಸ್ ಪೂರನ್ (ನಾಯಕ), ಶಾಯ್‌ ಹೋಪ್, ಶಮ್ರಾ ಬ್ರೂಕ್ಸ್, ಬ್ರೆಂಡನ್ ಕಿಂಗ್, ಕೈಲ್ ಮೇಯರ್ಸ್, ರೋವ್ಮನ್ ಪೊವೆಲ್, ಜೇಡನ್ ಸೀಲ್ಸ್, ಅಲ್ಜಾರಿ ಜೋಸೆಫ್, ರೊಮಾರಿಯೋ ಶೆಫರ್ಡ್, ಗುಡ್ಕೇಶ್ ಮೋತಿ, ಅಕೇಲ್ ಹೊಸೈನ್.

ಇದನ್ನು ಓದಿ | IND vs WI ODI | ಮೊದಲ ಪಂದ್ಯದ ಗೆಲುವಿಗೆ ಶಿಖರ್‌ ಧವನ್‌ ಬಳಗದ ರಣತಂತ್ರ ರೆಡಿ

Exit mobile version