Site icon Vistara News

IND vs BAN Live: ಭಾರತ ತಂಡಕ್ಕೆ ಬಾಂಗ್ಲಾದೇಶ ವಿರುದ್ಧ ಭರ್ಜರಿ 7 ವಿಕೆಟ್​ ಜಯ

rohit sharma and shakib al hasan

ಪುಣೆ: ಈಗಾಗಲೇ ಹ್ಯಾಟ್ರಿಕ್​ ಗೆಲುವು ಸಾಧಿಸಿದ ಭಾರತ ನಾಲ್ಕನೇ ಗೆಲುವಿನ ನಿರೀಕ್ಷೆಯಲ್ಲಿದೆ. ಬಾಂಗ್ಲಾದೇಶ(IND vs BAN) ವಿರುದ್ಧ ಪುಣೆಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿಯೂ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನ ಪಡೆಯುವುದು ರೋಹಿತ್​ ಪಡೆಯ ಯೋಜನೆಯಾಗಿದೆ.

Abhilash B C

ಬುಮ್ರಾ, ಸಿರಾಜ್​ ಓವರ್​ ನಲ್ಲಿ ಸಿಕ್ಸರ್​ ಬೌಂಡರಿ ಬಾರಿಸುತ್ತಿರುವ ಬಾಂಗ್ಲಾ ಆರಂಭಿಕ ಆಟಗಾರರು

Abhilash B C

7ನೇ ಓವರ್​ ಚಾಲಿಯಲ್ಲಿ 20 ರನ್​ ಗಳಿಕೆ

Abhilash B C

ವಿಕೆಟ್​ ನಷ್ಟವಿಲ್ಲದೆ ಆಡುತ್ತಿರುವ ಬಾಂಗ್ಲಾ

Abhilash B C

ಭಾರತ ಈ ಪಂದ್ಯಕ್ಕೆ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಈ ಪಂದ್ಯದಲ್ಲಿಯೂ ಆಡಲಿಳಿದರು.

Abhilash B C

ಭಾರತ ವಿರುದ್ಧ ಟಾಸ್​ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್​ ನಡೆಸುವ ನಿರ್ಧಾರ ಕೈಗೊಂಡಿದೆ.

Exit mobile version