Site icon Vistara News

IND vs NED Live: ನೆದರ್ಲ್ಯಾಂಡ್ಸ್​ ವಿರುದ್ಧ ಭಾರತಕ್ಕೆ 160 ರನ್ ಜಯ

rohit sharma and Scott Edwards

ಬೆಂಗಳೂರು: ಅಕ್ಟೋಬರ್​ 5 ರಿಂದ ಆರಂಭವಾದ ಐಸಿಸಿ ಏಕದಿನ ವಿಶ್ವಕಪ್​ ಟೂರ್ನಿ(ICC World Cup 2023) ಕೊನೆಯ ಹಂತಕ್ಕೆ ಬಂದು ನಿಂತಿದೆ. ಇಂದು (ಭಾನುವಾರ) ನಡೆಯುವ ಭಾರತ ಮತ್ತು ನೆದರ್ಲೆಂಡ್ಸ್​ ವಿರುದ್ಧದ ಪಂದ್ಯದ ಮೂಲಕ ಲೀಗ್​ ಪಂದ್ಯಗಳಿಗೆ ತೆರೆ ಬೀಳಲಿದೆ.

Abhilash B C

ನಾಯಕ ರೋಹಿತ್​ ಕೂಡ ಡಚ್ಚರ ಎಸೆತಗಳನ್ನು ಸಿಕ್ಸರ್​ಗೆ ಅಟ್ಟುವ ಮೂಲಕ ಉತ್ತಮ ರನ್​ ಕಲೆಹಾಕುತ್ತಿದ್ದಾರೆ

Abhilash B C

ಬಿರುಸಿನ ಬ್ಯಾಟಿಂಗ್​ ನಡೆಸುತ್ತಿರುವ ಶುಭಮನ್​ ಗಿಲ್​ ಅವರು ಅರ್ಧಶತಕ ಪೂರ್ತಿಗೊಳಿಸಿದರು.

Abhilash B C

ನೆದರ್ಲೆಂಡ್ಸ್​ ಆಡುವ ಬಳಗ

ವೆಸ್ಲಿ ಬ್ಯಾರೆಸಿ, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್‌ಮನ್, ಸೈಬ್ರಾಂಡ್ ಎಂಗೆಲ್‌ಬ್ರೆಕ್ಟ್, ಸ್ಕಾಟ್ ಎಡ್ವರ್ಡ್ಸ್(ನಾಯಕ), ಬಾಸ್ ಡಿ ಲೀಡೆ, ತೇಜಾ ನಿಡಮನೂರು, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್.

Abhilash B C

ಭಾರತ ಆಡುವ ಬಳಗ

ರೋಹಿತ್​ ಶರ್ಮ(ನಾಯಕ), ಶುಭಮನ್​ ಗಿಲ್​, ವಿರಾಟ್​ ಕೊಹ್ಲಿ, ಶ್ರೇಯಸ್​ ಅಯ್ಯರ್​, ಕೆ.ಎಲ್​ ರಾಹುಲ್​, ಕುಲ್​ದೀಪ್​ ಯಾದವ್​, ರವೀಂದ್ರ ಜಡೇಜಾ, ಸೂರ್ಯಕುಮಾರ್​ ಯಾದವ್​, ಮೊಹಮ್ಮದ್​ ಶಮಿ, ಮೊಹಮ್ಮದ್​ ಸಿರಾಜ್​, ಜಸ್​ಪ್ರೀತ್​ ಬುಮ್ರಾ.

Abhilash B C

ಭಾರತ ಈ ಪಂದ್ಯದಕ್ಕೆ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಈ ಪಂದ್ಯದಲ್ಲಿಯೂ ಕಣಕ್ಕಿಳಿಸಿತು.

Exit mobile version