ಮುಂಬಯಿ: 4 ವರ್ಷಗಳ ಬಳಿಕ ಮತ್ತೆ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು(IND vs NZ Live) ಏಕದಿನ ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮ ಅವರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
9ರ ಸರಾಸರಿಯಲ್ಲಿ ರನ್ ಗಳಿಸುತ್ತಿರುವ ಟೀಮ್ ಇಂಡಿಯಾ
ಟಿಮ್ ಸೌಥಿಗೆ ಸಿಕ್ಸರ್ ಮತ್ತು ಬೌಂಡರಿ ರುಚಿ ತೋರಿಸಿದ ಹಿಟ್ ಮ್ಯಾನ್ ರೋಹಿತ್
ನ್ಯೂಜಿಲ್ಯಾಂಡ್ ಆಡುವ ಬಳಗ
ಡೇವನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಂ, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗ್ಯುಸನ್, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್
ಭಾರತ ತಂಡ
🚨 Toss Update from Mumbai 🚨
— BCCI (@BCCI) November 15, 2023
Rohit Sharma wins the toss and #teamindia have elected to bat in Semi-Final 1 🙌
Follow the match ▶️ https://t.co/FnuIu53xGu#cwc23 | #meninblue | #indvnz pic.twitter.com/HZW9piWA4u
ಭಾರತ ಈ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡಿಲ್ಲ.
ಭಾರತ ಆಡುವ ಬಳಗ
ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.