ಕೊಲೊಂಬೊ: ಶ್ರೀಲಂಕಾದಲ್ಲಿ ಭಾರತ ಹಾಗೂ ಪಾಕಿಸ್ತಾನದ (India vs Pakistan Live Updates) ನಡುವಿನ ಏಷ್ಯಾಕಪ್ (Asia Cup 2023) ಪಂದ್ಯ ಮಳೆಯಿಂದ ರದ್ದುಗೊಂಡಿದೆ. ಟಾಸ್ ಗೆದ್ದು ಭಾರತ ಮೊದಲ ಇನಿಂಗ್ಸ್ ಆಡಿದರೂ ಪಾಕಿಸ್ತಾನದ ಆಟಕ್ಕೆ ಮಳೆ ಬಿಡುವು ನೀಡದ ಕಾರಣ ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು.
ಪಂದ್ಯ ರದ್ದಾದ ಕಾರಣ ಉಭಯ ತಂಡಗಳಿಗೆ ತಲಾ ಒಂದು ಅಂಕ ನೀಡಲಾಯಿತು. ಮೊದಲ ಪಂದ್ಯ ಗೆದ್ದ ಪಾಕಿಸ್ತಾನ ಸೂಪರ್4 ಗೆ ಲಗ್ಗೆಯಿಟ್ಟಿತು.
ಶ್ರೀಲಂಕಾದಲ್ಲಿ ಭಾರತ ಹಾಗೂ ಪಾಕಿಸ್ತಾನದ (India vs Pakistan Live Updates) ನಡುವಿನ ಏಷ್ಯಾಕಪ್ (Asia Cup 2023) ಪಂದ್ಯ ಮಳೆಯಿಂದ ರದ್ದುಗೊಂಡಿದೆ. ಟಾಸ್ ಗೆದ್ದು ಭಾರತ ಮೊದಲ ಇನಿಂಗ್ಸ್ ಆಡಿದರೂ ಪಾಕಿಸ್ತಾನದ ಆಟಕ್ಕೆ ಮಳೆ ಬಿಡುವು ನೀಡದ ಕಾರಣ ಅಂತಿಮವಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು.
266 ರನ್ಗೆ ಆಲೌಟ್ ಆದ ಭಾರತ
82 ರನ್ ಗಳಿಸಿ ಹ್ಯಾರಿಸ್ ರವೂಫ್ಗೆ ವಿಕೆಟ್ ಒಪ್ಪಿಸಿದ ಇಶಾನ್ ಕಿಶನ್
ಸಿಕ್ಸರ್ ಬಾರಿಸುವ ಯತ್ನದಲ್ಲಿ ವಿಕೆಟ್ ಕೈಚೆಲ್ಲಿದ ಇಶಾನ್ ಕಿಶನ್.