Site icon Vistara News

WPL 2023: ಮಹಿಳಾ ಪ್ರೀಮಿಯರ್​ ಲೀಗ್​ನ 5 ತಂಡಗಳ ಮಾಹಿತಿ

The first match of IPL started half an hour late, the information was announced in a tweetTeams Information

The first match of IPL started half an hour late, the information was announced in a tweet

ಮುಂಬಯಿ: ಉದ್ಘಾಟನಾ ಆವೃತ್ತಿಯ ಮಹಿಳಾ ಪ್ರೀಮಿಯರ್​ ಲೀಗ್(WPL 2023)​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ(ಮಾರ್ಚ್​ 4) ಈ ಟೂರ್ನಿಗೆ ಅಧಿಕೃತ ಚಾಲನೆ ದೊರೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಈ ಟೂರ್ನಿಯಲ್ಲಿ ಪಾಲ್ಗೊಳ್ಳುವ 5 ತಂಡಗಳ ಸಂಪೂರ್ಣ ಮಾಹಿತಿ ಇಂತಿದೆ.

ಮಹಿಳಾ ಪ್ರೀಮಿಯರ್​ ಲೀಗ್​ನ ತಂಡಗಳ ಪಟ್ಟಿ

ಮುಂಬೈ ಇಂಡಿಯನ್ಸ್(Mumbai Indians) : ಹರ್ಮನ್‌ಪ್ರೀತ್ ಕೌರ್ (ನಾಯಕಿ), ನ್ಯಾಟ್ ಸೀವರ್, ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಯಾಸ್ತಿಕಾ ಭಾಟಿಯಾ, ಹೀಥರ್ ಗ್ರಹಾಂ, ಇಸಾಬೆಲ್ಲೆ ವಾಂಗ್, ಅಮನ್‌ಜೋತ್ ಕೌರ್, ಧಾರಾ ಗುಜ್ಜರ್, ಸೈಕಾ ಇಶಾಕ್, ಹೇಲಿ ಮ್ಯಾಥ್ಯೂಸ್, ಕ್ಲೋಯ್ ಟ್ರಯಾನ್, ಹುಮೈರಾ ಕಾಜಿ, ಪ್ರಿಯಾಂಕಾ ಬಾಲಾ, ಜೆ ಸೋನಮ್ ಯಾದವ್, ಜಿಂತಿಮಣಿ ಕಲಿತಾ, ನೀಲಂ ಬಿಷ್ಟ್.

ಗುಜರಾತ್ ಜೈಂಟ್ಸ್(Gujarat Giants) : ಬೆತ್ ಮೂನಿ (ನಾಯಕಿ), ಆಶ್ಲೀಗ್ ಗಾರ್ಡ್ನರ್, ಸೋಫಿ ಡಂಕ್ಲಿ, ಅನ್ನಾ ಸದರ್ಲ್ಯಾಂಡ್, ಹರ್ಲೀನ್ ಡಿಯೋಲ್, ಡಿಯಾಂಡ್ರಾ ಡಾಟಿನ್, ಸ್ನೇಹ್​ ರಾಣಾ, ಸಬ್ಬಿನೇನಿ ಮೇಘನಾ, ಜಾರ್ಜಿಯಾ ವೇರ್ಹ್ಯಾಮ್, ಮಾನ್ಸಿ ಜೋಶಿ, ಡಿ ಹೇಮಲತಾ, ಮೋನಿಕಾ ಪಟೇಲ್, ತನುಜಾ ಕನ್ವರ್, ಸುಷ್ಮಾ ವರ್ಮಾ, ಹರ್ಲಿ ಗಾಲಾ, ಅಶ್ವನಿ ಕುಮಾರಿ, ಪರುಣಿಕಾ ಸಿಸೋಡಿಯಾ, ಶಬ್ನಮ್ ಶಕಿಲ್.

ಯುಪಿ ವಾರಿಯರ್ಸ್(UP Warriorz): ಅಲಿಸ್ಸಾ ಹೀಲಿ (ನಾಯಕಿ), ಸೋಫಿ ಎಕ್ಲೆಸ್ಟೋನ್, ದೀಪ್ತಿ ಶರ್ಮಾ, ತಹ್ಲಿಯಾ ಮೆಗ್ರಾತ್, ಶಬ್ನಿಮ್ ಇಸ್ಮಾಯಿಲ್, ಅಂಜಲಿ ಸರ್ವಾಣಿ, ರಾಜೇಶ್ವರಿ ಗಾಯಕ್ವಾಡ್, ಪಾರ್ಶವಿ ಚೋಪ್ರಾ, ಶ್ವೇತಾ ಸೆಹ್ರಾವತ್, ಎಸ್ ಯಶಸ್ರಿ, ಕಿರಣ್ ನವಗಿರೆ, ಗ್ರೇಸ್ ಹ್ಯಾರಿಸ್, ದೇವಿಕಾ ವೈದ್ಯ, ಲಾರೆನ್ ಬೆಲ್, ಲಕ್ಷ್ಮಿ ಯಾದವ್, ಸಿಮ್ರಾನ್ ಶೇಖ್.

ಇದನ್ನೂ ಓದಿ WPL 2023 : ದುರ್ಗೆಯ ಶ್ಲೋಕದೊಂದಿಗೆ ಆರಂಭವಾಗುತ್ತದೆ ಮಹಿಳೆಯರ ಪ್ರೀಮಿಯರ್​ ಲೀಗ್​ನ ಗೀತೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bangalore): ಸ್ಮೃತಿ ಮಂಧಾನಾ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್ ಠಾಕೂರ್, ರಿಚಾ ಘೋಷ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಶ್ರೇಯಾಂಕ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಬನಾ, ಹೀಥರ್ ನೈಟ್, ಡೇನ್ ವ್ಯಾನ್ ನೀಕೆರ್ಕ್, ಪ್ರೀತಿ ಬೋಸ್, ಪೂನಂ ಖೇಮ್ನಾರ್, ಕೋಮಲ್ ಝಂಝಾದ್, ಮೇಘನ್ ಶುಟ್, ಸಹನಾ ಪವಾರ್.

ಇದನ್ನೂ ಓದಿ WPL 2023: ಮಹಿಳಾ ಪ್ರೀಮಿಯರ್ ಲೀಗ್​ನ ಸಂಪೂರ್ಣ ಮಾಹಿತಿ

ಡೆಲ್ಲಿ ಕ್ಯಾಪಿಟಲ್ಸ್(Delhi Capitals): ಮೆಗ್ ಲ್ಯಾನಿಂಗ್ (ನಾಯಕಿ) ಜೆಮಿಮಾ ರೋಡ್ರಿಗಸ್‌, ಶಫಾಲಿ ವರ್ಮಾ, ರಾಧಾ ಯಾದವ್, ಶಿಖಾ ಪಾಂಡೆ, ಮರಿಜಾನ್ನೆ ಕಾಪ್, ಟಿಟಾಸ್ ಸಾಧು, ಆಲಿಸ್ ಕ್ಯಾಪ್ಸೆ, ತಾರಾ ನಾರ್ರಿಸ್, ಲಾರಾ ಹ್ಯಾರಿಸ್, ಜಸಿಯಾ ಅಖ್ತರ್, ಮಿನ್ನು ಮಾನ್, ತಾನಿಯಾ ಭಾಟಿಯಾ, ಪೂನಂ ಯಾದವ್, ಜೆಸ್ ಜೊನಾಸ್, ಸ್ನೇಹಾ ದೀಪ್ತಿ, ಅರುಂಧತಿ ರೆಡ್ಡಿ, ಅಪರ್ಣಾ ಮಂಡಲ್.

“ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್​ ಲೀಗ್​ನ ಉದ್ಘಾಟನಾ ​ಕಾರ್ಯಕ್ರಮ ಮಾರ್ಚ್​ 4 ಶನಿವಾರ ಸಂಜೆ 5 ಗಂಟೆಗೆ ಆರಂಭವಾಗಲಿದೆ” ಎಂದು ಟೂರ್ನಿಯ ಸಂಘಟಕರು ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಪಂದ್ಯವನ್ನು ಜಿಯೋ ಸಿನಿಮಾ ಆ್ಯಪ್​ನಲ್ಲಿ ನೋಡಬಹುದಾಗಿದೆ.

Exit mobile version