ಲಂಡನ್: ಭಾರತ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್(WTC Final 2023) ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಮೊದಲ ಅವದಿಯಲ್ಲಿ ಕೊಹ್ಲಿ ಮತ್ತು ರಹಾನೆ ಆಟ ನಿರ್ಣಾಯಕ
ಸೋಲಿನಿಂದ ಪಾರಾಗಿ ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದು ಸದ್ಯ ಟೀಮ್ ಇಂಡಿಯಾ ಮುಂದಿರುವ ಸವಾಲು
ಮೂರು ವಿಕೆಟ್ಗೆ 164 ರನ್ ಗಳಿಸಿರುವ ಭಾರತ ತಂಡದ ಗೆಲುವಿಗೆ 280 ರನ್ ಬೇಕಿದೆ.
ಪ್ರತಿಷ್ಠಿತ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಅಂತಿಮ ದಿನಕ್ಕೆ ಬಂದು ನಿಂತಿದೆ.