ಲಂಡನ್: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಮೂರನೇ ದಿನದಾಟದ ಅಂತ್ಯಗೊಂಡಿದೆ. ಆಸ್ಟ್ರೇಲಿಯಾ ತಂಡ ದ್ವಿತೀಯ ಇನಿಂಗ್ಸ್ನಲ್ಲಿ 4 ವಿಕೆಟ್ಗೆ 123 ರನ್ ಗಳಿಸಿ ಒಟ್ಟಾರೆ 296 ರನ್ಗಳ ಮುನ್ನಡೆ ಸಾಧಿಸಿದೆ.
ಚಹಾ ವಿರಾಮಕ್ಕೆ ಒಂದು ವಿಕೆಟ್ ನಷ್ಟಕ್ಕೆ 23 ರನ್ ಗಳಿಸಿದ ಆಸ್ಟ್ರೇಲಿಯಾ ತಂಡ.
2 ರನ್ಗೆ ಆಸ್ಟ್ರೇಲಿಯಾದ ಮೊದಲ ವಿಕೆಟ್ ಪತನ. ವಾರ್ನರ್ ವಿಕೆಟ್ ಕಿತ್ತ ಮೊಹಮ್ಮದ್ ಸಿರಾಜ್
173 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡ. ಕ್ರೀಸ್ಗೆ ಬಂದ ಡೇವಿಡ್ ವಾರ್ನರ್ ಮತ್ತು ಉಸ್ಮಾನ್ ಖವಾಜಾ
296 ರನ್ಗೆ ಆಲೌಟ್ ಆದ ಭಾರತ. ಮೊದಲ ಇನಿಂಗ್ಸ್ನಲ್ಲಿ 173 ರನ್ ಹಿನ್ನಡೆ
ಅರ್ಧಶತಕ ಪೂರ್ತಿಗೊಳಿಸಿದ ಮುಂದಿನ ಎಸೆತದಲ್ಲಿ ವಿಕೆಟ್ ಕೈಚೆಲ್ಲಿದ ಶಾರ್ದೂಲ್ ಠಾಕೂರ್