ಜನಪ್ರಿಯ ಪತ್ರಕರ್ತ ಇಸುದಾನ್ ಗಢವಿ (Isudan Gadhvi) ಅವರನ್ನು ಆಪ್ ಗುಜರಾತ್ ಸಿಎಂ ಅಭ್ಯರ್ಥಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ಹೆಸರಿಸಿದ್ದಾರೆ(Gujarat Election).
ಗುಜರಾತ್ನ ಎಲ್ಲ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಾರ್ಟಿ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಮುಗಿದ ಕತೆ ಎಂದು ಟೀಕಿಸಿದ ದಿಲ್ಲಿ ಸಿಎಂ (Delhi CM) ಅರವಿಂದ್ ಕೇಜ್ರಿವಾಲ್.
ವಿಶ್ವಾಸಮತ ಸಾಬೀತುಪಡಿಸಲು ಕರೆದಿರುವ ದಿಲ್ಲಿ ವಿಧಾನಸಭೆ ಅಧಿವೇಶನ (Delhi Assembly Session) ಕಲಾಪದಿಂದ ದಿನದ ಮಟ್ಟಿಗೆ ಬಿಜೆಪಿಯ ಎಲ್ಲ ಶಾಸಕರನ್ನು ಸಸ್ಪೆಂಡ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಸಮಾವೇಶದಲ್ಲಿ ಕೇಜ್ರಿವಾಲ್ ಮಾತನಾಡಿದ್ದಾರೆ. ಇತ್ತೀಚೆಗೆ ಪಂಜಾಬ್ನಲ್ಲಿ ಜಯಗಳಿಸಿರುವ ಆಮ್ ಆದ್ಮಿ ಪಕ್ಷ, ಕರ್ನಾಟಕದಲ್ಲಿ ಅಧಿಕಾರ ಹಿಡಿಯುವ ಗುರಿ ಹೊಂದಿದೆ.