ನಮ್ಮನ್ನು ನಾವು ಅತ್ಯಂತ ಕ್ರಿಯಾಶೀಲರಾಗಿ ತೊಡಗಿಸಿಕೊಂಡರೆ, ನಮಗೆ ಮುಪ್ಪು, ಮುದುಕ, ಹಿರಿಯ ಎನ್ನುವ ಪದ ಬರುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗಂಟುಬೇನೆಯಿಂದ ಎತ್ತು, ಹಸುಗಳು ಮೃತಪಟ್ಟರೆ ಕ್ರಮವಾಗಿ 30 ಹಾಗೂ 20 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಸ್ವಾತಂತ್ರ್ಯದ ಅಮೃತಮಹೋತ್ಸವ ಸಂದರ್ಭದಲ್ಲಿ ರಾಜ್ಯದ ಅವಶ್ಯಕತೆಗೆ ಅನುಗುಣವಾಗಿ ಕೆರೆ ಅಭಿವೃದ್ಧಿ ಕಾರ್ಯ ವಹಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿಕೆ.