ಕೋವಿಡ್ 4ನೇ ಅಲೆ ಮುಂಜಾಗ್ರತೆ ಹಿನ್ನೆಲೆಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರ ಚಿಕಿತ್ಸೆಗೆ BBMP ಸಿದ್ಧತೆ ಆರಂಭಿಸಿದ್ದು, ವಲಯಕ್ಕೊಂದು ಆಸ್ಪತ್ರೆಯನ್ನು ಮೀಸಲಿಡಲಾಗಿದೆ.
ರಾಜ್ಯದಲ್ಲಿ ಕೊರೋನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.