ಈಗಾಗಲೇ ಬಂಧಿತರಾಗಿ ಜೈಲಿನಲ್ಲಿರುವ ಸಿಸೋಡಿಯಾ ಅವರ ಮಾಜಿ ಕಾರ್ಯದರ್ಶಿ ಸಿ.ಅರವಿಂದ್ ಎಂಬಾತ ಇ.ಡಿ. ಎದುರು ನೀಡಿದ ಹೇಳಿಕೆಯಿಂದ ರಾಘವ್ ಚಡ್ಡಾಗೆ ಸಂಕಷ್ಟ ಎದುರಾಗಿದೆ.
AAP National Party: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವೀಗ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ. ಇದು ಚಮತ್ಕಾರವೇ ಸರಿ ಎಂದು ಅರವಿಂದ್ ಕೇಜ್ರಿವಾಲ್ ಉದ್ಗರಿಸಿದ್ದಾರೆ. ಹಾಗಾದರೆ, ಆಪ್ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದ್ದು ಹೇಗೆ? ಇದರ...
Aam Aadmi Party: ಡಬಲ್ ಎಂಜಿನ್ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರದ ದರ 20 ರಿಂದ 40 ಪರ್ಸೆಂಟ್ ಏರಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.
Delhi Mayoral Poll: ಮೂರು ಬಾರಿ ಮೇಯರ್ ಆಯ್ಕೆ ಮಾಡುವಲ್ಲಿ ವಿಫಲವಾಗಿದ್ದ ದಿಲ್ಲಿ ಮಹಾನಗರ ಪಾಲಿಕೆಯು(MCD) ಫೆ.22, ಬುಧವಾರ ಹೊಸ ಮೇಯರ್ ಎಲೆಕ್ಷನ್ಗಾಗಿ ಸಭೆ ಸೇರಲಿದೆ. ನಾಮನಿರ್ದೇಶನಗೊಂಡ ಸದಸ್ಯರಿಗೆ ಮತದಾನ ಹಕ್ಕಿಲ್ಲ ಎಂದು ಇತ್ತೀಚೆಗಷ್ಟೇ ಸುಪ್ರೀಂ...
Aam Aadmi Party: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆವರಣದಲ್ಲಿ ಆಮ್ ಆದ್ಮಿ ಪಾರ್ಟಿಯಿಂದ ʻಪೊರಕೆಯೇ ಪರಿಹಾರʼ ಹೆಸರಿನಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು.
Aam Aadmi Party : ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿಯ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ಅವರು, ರಾಜ್ಯದ ನೂತನ ಘಟಕ ಹಾಗೂ ಜಿಲ್ಲಾ ಘಟಕಗಳ ಪದಾಧಿಕಾರಿಗಳನ್ನು ಘೋಷಿಸಿದರು.
ಜಾಹೀರಾತಿನ ಹೆಸರಲ್ಲಿ ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡಿರುವ ಆಪ್ನಿಂದ 97 ಕೋಟಿ ರೂಪಾಯಿ ವಸೂಲಿ ಮಾಡುವಂತೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಮುಖ್ಯ ಕಾರ್ಯದರ್ಶಿಗೆ ಇತ್ತೀಚೆಗೆ ಸೂಚಿಸಿದ್ದರು.
End of hunger strike | ಅಡಕೆ ಆಮದು ನಿಲ್ಲಿಸುವಂತೆ ಆಗ್ರಹಿಸಿ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಆಮ್ ಆದ್ಮಿ ಪಕ್ಷದ ಟಿಕೆಟ್ ಆಕಾಂಕ್ಷಿ ಟಿ.ನೇತ್ರಾವತಿ ಅವರನ್ನು ಪೊಲೀಸರು ಬಲವಂತವಾಗಿ...
ಗಡಿಯಲ್ಲಿ ಚೀನಾ ಸೈನಿಕರು ಭಾರತದ ಯೋಧರ ಮೇಲೆ ಇಷ್ಟು ದಾಳಿ ನಡೆಸುತ್ತಿದ್ದಾರೆ. ಆ ದೇಶ ಕುತಂತ್ರ ಮಾಡುತ್ತಿದ್ದರೂ ಚೀನಾದ ವಸ್ತುಗಳನ್ನು ಯಾಕೆ ನಮ್ಮ ದೇಶದಲ್ಲಿ ಬಳಸಲಾಗುತ್ತಿದೆ? ಎಂದು ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದರು.
ಇತ್ತೀಚೆಗೆ ನಡೆದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದೆ. 250 ವಾರ್ಡ್ಗಳಲ್ಲಿ 134 ವಾರ್ಡ್ಗಳನ್ನು ಗೆದ್ದುಕೊಂಡಿದೆ. ಅದರ ಬೆನ್ನಲ್ಲೇ ಕಾಂಗ್ರೆಸ್ ಉಪಾಧ್ಯಕ್ಷ ಆ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.