ಈಗಾಗಲೆ ರಾಜ್ಯ ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪಗಳು ಇರುವಾಗಲೇ ಮತ್ತದೇ ಆರೋಪಿತ ಅಧಿಕಾರಿಯನ್ನು ನೇಮಿಸಲು ಮುಂದಾಗಿರುವುದು ಚರ್ಚೆಗೆ ಕಾರಣವಾಗಿತ್ತು.
Karnataka Lokayukta | ಲೋಕಾಯುಕ್ತದಲ್ಲಿ ಈಗಾಗಲೇ ಪೊಲೀಸ್ ಅಧಿಕಾರಿಗಳ ನಿಯೋಜನೆ ಆಗಿರುವುದರಿಂದ ಎಸಿಬಿಯಲ್ಲಿ ಹಾಲಿ ಕಾರ್ಯನಿರ್ವಹಣೆ ಮಾಡುತ್ತಿದ್ದವರನ್ನು ಈಗ ನಿಯೋಜನೆ ಮಾಡುವ ತಲೆನೋವು ಸರ್ಕಾರಕ್ಕೆ ಎದುರಾಗಿದೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಭ್ರಷ್ಟಾಚಾರದ ವಿಚಾರದಲ್ಲಿ ಮೂರೂ ರಾಜಕೀಯ ಪಕ್ಷಗಳು ವಿಶ್ವಾಸ ಕಳೆದುಕೊಂಡಿದೆ. ನಿಜವೆಂದರೆ ಲೋಕಾಯುಕ್ತ ಯಾರಿಗೂ ಬೇಕಿಲ್ಲ ಎಂದಿದ್ದಾರೆ ನ್ಯಾ. ಸಂತೋಷ್ ಹೆಗ್ಡೆ.
ಲೋಕಾಯುಕ್ತಕ್ಕೆ ಪೂರ್ಣಾಧಿಕಾರ ಸಿಗುವ ಕಾಲ ಸನ್ನಿಹಿತವಾಗಿದೆ. ಅದಕ್ಕಾಗಿ ಸಿದ್ಧತೆಗಳು ಕೂಡಾ ಆರಂಭಗೊಂಡಿವೆ. ಹಾಗಿದ್ದರೆ ಲೋಕಾಯುಕ್ತದ ಕೈಯಲ್ಲಿ ಈಗ ಎಷ್ಟು ಕೇಸುಗಳಿವೆ.
ಎಸಿಬಿ ರಚನೆಯನ್ನು ಹೈಕೋರ್ಟ್ ರದ್ದುಪಡಿಸಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ತಮ್ಮ ಸರ್ಕಾರ ಇದನ್ನು ರದ್ದುಪಡಿಸುವ ಬಗ್ಗೆ ಪ್ರಣಾಳಿಕೆಯಲ್ಲಿಯೇ ಪ್ರಸ್ತಾಪಿಸಿತ್ತು ಎಂದು ಸಹ ಹೇಳಿಕೊಂಡಿದ್ದಾರೆ.
2016ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದಾಗ ಎಸಿಬಿಯನ್ನು ರಚಿಸಿದ್ದ ಸಿದ್ದರಾಮಯ್ಯ ಈಗ ನ್ಯಾಯಾಲಯದ ತೀರ್ಪನ್ನು ಗೌರವಿಸುವುದಾಗಿ ಟ್ವೀಟ್ ಮಾಡಿದ್ದಾರೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಲೋಕಾಯುಕ್ತ ಸಂಸ್ಥೆಯಿಂದ ಪೊಲೀಸ್ ವಿಭಾಗವನ್ನು ಬೇರ್ಪಡಿಸಿ ಎಸಿಬಿ ರಚನೆಯನ್ನು ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ನಡೆಸಲಾಗಿತ್ತು.
ಎಸಿಬಿ ರಚನೆಯನ್ನು ರದ್ದುಪಡಿಸಿದ ಹೈಕೋರ್ಟ್, ಲೋಕಾಯುಕ್ತದ ಬಲ ವರ್ಧನೆಗೆ ಆದೇಶ ಹೊರಡಿಸಿದೆ. ಈ ಮೂಲಕ ಲೋಕಾಯುಕ್ತ ಬಲವರ್ಧನೆಗೆ ಕ್ರಮ ವಹಿಸುವಂತೆ ಸೂಚನೆ. ಎಸಿಬಿ ರದ್ದುಪಡಿಸುವಂತೆ ಕೋರಿ ಚಿದಾನಂದ ಅರ್ಜಿ ಸಲ್ಲಿಸಿದ್ದರು.