ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ಗೆ ಟಿಪ್ಪರ್ ಡಿಕ್ಕಿಯಾದ ಕಾರಣ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Accident compensation ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡು, ನಿರುದ್ಯೋಗಿಯಾಗಿದ್ದ ಯುವಕನಿಗೆ 1.5 ಕೋಟಿ ರೂ. ಪರಿಹಾರ ನೀಡಬೇಕು ಎಂದು ಮೋಟಾರ್ ವಾಹನ ಅಪಘಾತ ಕ್ಲೇಮ್ ಕುರಿತ ನ್ಯಾಯಾಧೀಕರಣ ಆದೇಶಿಸಿದೆ. ವಿವರ ಇಲ್ಲಿದೆ.
Udupi News: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರು ಮಸೀದಿ ಬಳಿ ಗುರುವಾರ ರಾತ್ರಿ ದುರ್ಘಟನೆ ನಡೆದಿದೆ. ಬೃಹತ್ ಮರ ಬಿದ್ದಿದ್ದರಿಂದ ಆಟೋದಲ್ಲಿದ್ದ ದಂಪತಿ ಮೃತಪಟ್ಟಿದ್ದಾರೆ.
ನಿನ್ನೆ ರಾತ್ರಿ ಫುಡ್ ಡೆಲಿವರಿ ಕೊಡಲು ಹೋಗುತ್ತಿದ್ದಾಗ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಮೃತದೇಹ ಲಾರಿಯ ಹಿಂಭಾಗದಲ್ಲಿ ನೇತಾಡುತ್ತಿತ್ತು.
ಯಲ್ಲಾಪುರದ ಆರತಿಬೈಲ್ ಕ್ರಾಸ್ ಬಳಿ (Yellapura News) ಕಾರು ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ.
ಕಲಬುರಗಿಯಲ್ಲಿ ಎರಡು ಲಾರಿಗಳ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಒಬ್ಬ ಚಾಲಕ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿದೆ. (Accident between lorries) ವಿವರ ಇಲ್ಲಿದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಬಳಿ ಇರುವ 2021 ಹಾಗೂ 2022ರಲ್ಲಿ ನಡೆದ ರಸ್ತೆ ಅಪಘಾತಗಳ ಅಂಕಿಸಂಖ್ಯೆ ಪರಿಶೀಲಿಸಿದರೆ, ಅಪಘಾತಗಳ ಸಂಖ್ಯೆಯಲ್ಲಿ ದಿಲ್ಲಿ ಹಾಗೂ ಚೆನ್ನೈಗಳ ಬಳಿಕ ಬೆಂಗಳೂರು ಮೂರನೇ ಸ್ಥಾನದಲ್ಲಿದೆ.
Road Accident In Bengaluru: ವರ್ಷಾರಂಭದಲ್ಲೇ 1,197 ಆ್ಯಕ್ಸಿಡೆಂಡ್ ಕೇಸ್ಗಳು ದಾಖಲಾಗಿದ್ದು, 2023ರ ಮೊದಲ 3 ತಿಂಗಳಿನಲ್ಲಿಯೇ 200ಕ್ಕೂ ಹೆಚ್ಚು ಮಂದಿ ರಸ್ತೆ ಅಪಘಾತಕ್ಕೆ ಬಲಿ ಆಗಿದ್ದಾರೆ. ಈ ಮೂಲಕ ಅಪಘಾತ ನಗರಿ ಎಂಬ ಹಣೆಪಟ್ಟಿಯನ್ನು...
ಬೈಕ್ ಸವಾರನೊಬ್ಬ ಟ್ರಕ್ಗೆ ಡಿಕ್ಕಿ ಹೊಡೆದು ಟ್ರಕ್ನೊಳಗೇ ಬಿದ್ದು, ಬಚಾವಾಗುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ವೈರಲ್ (Viral Video) ಆಗಿದೆ.
ಒಂದಷ್ಟು ಜನರು ಕೆಳಗೆ ನಿಂತು, ಆ ಡ್ರಾಪ್ ಟವರ್ನ್ನು ನೋಡುತ್ತಿದ್ದರು. ಇದು ಬಿದ್ದ ರಭಸಕ್ಕೆ ಅವರೂ ಸಹ ಬಿದ್ದು ಗಾಯಗೊಂಡಿದ್ದಾರೆ. ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಡ್ರಾಪ್ ಟವರ್ ಒಮ್ಮೆಲೇ ಕುಸಿದುಬಿದ್ದಾಗ ಅನೇಕರು ಕೂಗಿಕೊಂಡಿದ್ದನ್ನು ಕೇಳಬಹದು