ಒಂದೇ ದಿನದ ಅಂತರದಲ್ಲಿ ಇಬ್ಬರ ಚಿತ್ರ ತೆರೆಗೆ ಅಪ್ಪಳಿಸುತ್ತಿದೆ. ಈ ವಿಷಯ ಕೇಳಿ ಅಭಿಮಾನಿಗಳ ಮಧ್ಯೆ ಸಿಕ್ಕಾಪಟ್ಟೆ ಚರ್ಚೆಗಳು ನಡೆಯುತ್ತಿವೆ.
ವಿಮಲ್ನ ರಾಯಭಾರಿಯಾದ ಅಜಯ್ ದೇವಗನ್ಗೆ ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಒಬ್ಬ ನಟ ತಂಬಾಕು ವಸ್ತುಗಳನ್ನು ಜಾಹಿರಾತಿನ ಮೂಲಕ ಪ್ರಚಾರ ಮಾಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.