ಅಕ್ಷಯ್ ಕುಮಾರ್ (Akshay Kumar ) ಅವರ ಸಾಲು ಸಾಲು ಸಿನಿಮಾಗಳು ಫ್ಲಾಪ್ ಆಗಿವೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಮುಂದಿನ ಚಿತ್ರಗಳ ಸಂಭಾವನೆ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ವಿಮಲ್ ಬ್ರಾಂಡ್ ಪ್ರಚಾರ ರಾಯಭಾರಿಯಿಂದ ಹಿಂದೆ ಸರಿದಿದ್ದಾರೆ. ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.