2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಅದರ ಭಾಗವಾಗಿಯೇ ಆಂಧ್ರಪ್ರದೇಶದಲ್ಲಿ ಟಿಡಿಪಿ ಜತೆಗೆ ಮೈತ್ರಿ ಸಾಧಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ ಎನ್ನಲಾಗುತ್ತಿದೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಸಂಘರ್ಷ ಪೀಡಿತ ಮಣಿಪುರಕ್ಕೆ ಭೇಟಿ ನೀಡಿದ ಅಮಿತ್ ಶಾ ಮೂರು ದಿನ ಅಲ್ಲಿಯೇ ಇದ್ದರು. ಬಳಿಕ ಸುದ್ದಿಗೋಷ್ಠಿ ನಡೆಸಿ, ತನಿಖಾ ಸಮಿತಿ ರಚನೆಯ ಪ್ರಕಟಣೆ ಹೊರಡಿಸಿದ್ದಾರೆ.
ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಆಡಳಿತ ನಡೆಸಿದ್ದ ಚೋಳ ರಾಜನ ಅವಧಿಯಲ್ಲಿ (ತಮಿಳು ರಾಜ) ಮಹತ್ವ ಪಡೆದ ರಾಜದಂಡ ಇದಾಗಿತ್ತು ಎಂದು ಅಮಿತ್ ಶಾ ತಿಳಿಸಿದ್ದಾರೆ.
New Parliament Building: ನೂತನ ಸಂಸತ್ ಭವನ ಮೇ 28ರಂದು ಉದ್ಘಾಟನೆಯಾಗಲಿದೆ. ಈ ಮಧ್ಯೆ, ರಾಜದಂಡಕ್ಕೆ ಸಂಬಂಧಪಟ್ಟಂತೆ ವಿವಾದ ಶುರುವಾಗಿದೆ. 'ರಾಜದಂಡ'ದ ಅಧಿಕಾರ ಹಸ್ತಾಂತರ ಕುರಿತು ಲಿಖಿತ ದಾಖಲೆಗಳಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಕೇಂದ್ರ ಸರ್ಕಾರ...
Amul v/s Aavin: ಆವಿನ್ ಹಾಲು ಉತ್ಪಾದನಾ ವಲಯದಲ್ಲಿ ಅಮುಲ್ ಹಾಲು ಸಂಗ್ರಹಣೆ ಮಾಡುತ್ತಿದ್ದು, ಇದು ಸಹಕಾರ ತತ್ವಕ್ಕೆ ವಿರುದ್ಧವಾಗಿದೆ ಎಂದು ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ (MK Stalin) ಅವರು ಕೇಂದ್ರ ಗೃಹ...
ಪ್ರಜೆಗಳ ಜನನ ಮತ್ತು ಮರಣ ನೋಂದಣಿಯನ್ನು ಮತದಾರರ ಪಟ್ಟಿಯೊಂದಿಗೆ ಜೋಡಿಸುವ ವಿಧೇಯಕವನ್ನು ಮುಂದಿನ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ.
ಗುಜರಾತ್ನ ದ್ವಾರಕಾದಲ್ಲಿ ಇರುವ ಕರಾವಳಿ ಪೊಲೀಸರ ರಾಷ್ಟ್ರೀಯ ಅಕಾಡೆಮಿ (National Academy of Coastal Policing (NACP)ಯ ಶಾಶ್ವತ ಕ್ಯಾಂಪಸ್ ನಿರ್ಮಾಣಕ್ಕೆ ಅಮಿತ್ ಶಾ ಶಂಕುಸ್ಥಾಪನೆ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಇಂದು ವಿಶ್ವಮಾನ್ಯ ಸ್ಥಾನವನ್ನು ಪಡೆದುಕೊಂಡಿದೆ ಎಂದು ಗೃಹ ಸಚಿವ ಅಮಿತ್ ಶಾ (Amit Shah) ಅವರು ಹೇಳಿದರು.
Muslim Quota: ಚುನಾವಣೆ ಪೂರ್ವವೇ ಕರ್ನಾಟಕ ಸರ್ಕಾರವು ಮುಸ್ಲಿಮ್ ಸಮುದಾಯಕ್ಕೆ ನೀಡಲಾಗಿದ್ದ ಶೇ.4 ಮೀಸಲಾತಿಯನ್ನು ರದ್ದು ಮಾಡಿತ್ತು. ಈ ನಿರ್ಧಾರವನ್ನು ಪ್ರಶ್ನಿಸಲಾಗಿತ್ತು, ಸುಪ್ರೀಂ ಕೋರ್ಟ್ನಲ್ಲಿ (Supreme Court) ವಿಚಾರಣೆನ ನಡೆಸಲಾಗುತ್ತಿದೆ.