ಶ್ರೇಯಸ್ ಅಯ್ಯರ್ (Shreyas Iyer) ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಮೊದಲು ಎಚ್ಚರಿಕೆ ವಹಿಸಬೇಕು ಎಂದು ಮಾಜಿ ಆರಂಭಿಕ ಬ್ಯಾಟರ್ ಗೌತಮ್ ಗಂಭೀರ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ವಿಡಿಯೊದಲ್ಲಿ ರೋಹಿತ್ ಶರ್ಮಾ (Rohit Sharma) ಅವರು ಬಸ್ ಒಳಗೆ ಇರುವಾಗ ಹೋಟೆಲ್ ಸಿಬ್ಬಂದಿ ರೂಮ್ನಿಂದ ಪಾಸ್ಪೋರ್ಟ್ ತಂದುಕೊಡುತ್ತಿರುವ ದೃಶ್ಯಗಳನ್ನು ಪೋಸ್ಟ್ ಮಾಡಲಾಗಿದೆ.
ಏಷ್ಯಾ ಕಪ್ ಫೈನಲ್ (Asia Cup 2023) ಸಿರಾಜ್ ಅವರ ದಿನವಾಗಿತ್ತು ಎಂದು ರೋಹಿತ್ ಶರ್ಮ ಅಭಿಪ್ರಾಯಪಟ್ಟಿದ್ದಾರೆ.
ವೇಗದ ಬೌಲರ್ಗಳ ಸಾಹಸದಿಂದ ಟೀಮ್ ಇಂಡಿಯಾ (Team India) ಶ್ರೀಲಂಕಾ ತಂಡವನ್ನು ಮಣಿಸಿ ಏಷ್ಯಾ ಕಪ್ ಟ್ರೋಫಿಯನ್ನು ಗೆದ್ದುಕೊಂಡಿತು.
ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ್ದ ಭಾರತ ತಂಡ (Team India) ಐಸಿಸಿ ಶ್ರೇಯಾಂಕದಲ್ಲಿ ಒಂದು ಸ್ಥಾನ ಬಡ್ತಿ ಪಡೆದುಕೊಂಡಿದೆ.
Raja Marga Column: ಏಷ್ಯಾ ಕಪ್ ಗೆದ್ದ ಭಾರತ ಕ್ರಿಕೆಟ್ ತಂಡ ಈ ಬಾರಿಯ ವಿಶ್ವಕಪ್ ಗೆಲ್ಲಬಹುದೇ? ಎನ್ನುವುದು ಈಗ ನಮ್ಮೆಲ್ಲರ ಎದುರು ಇರುವ ಪ್ರಶ್ನೆ. ಮುಂದೈತೆ ಕಷ್ಟದ ಹಾದಿ, ಭಾರತಕ್ಕೆ ಇವೆ ನೂರಾರು ಸವಾಲುಗಳು....
ಮೊಹಮ್ಮದ್ ಸಿರಾಜ್ (Mohammed Siraj) ಲಂಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ 21 ರನ್ಗಳಿಗೆ 6 ವಿಕೆಟ್ ಪಡೆಯುವ ಮೂಲಕ ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ.
ಶ್ರೀಲಂಕಾವನ್ನು 10 ವಿಕೆಟ್ ಗಳಿಂದ ಮಣಿಸಿದ ಭಾರತ 8 ಬಾರಿಗೆ ಏಷ್ಯಾಕಪ್ (Asia Cup 2023) ಪ್ರಶಸ್ತಿಯನ್ನು ಗೆದ್ದುಕೊಂಡಿತು.
ವಿಶ್ವ ಕಪ್ ಆರಂಭಕ್ಕೆ ಇನ್ನು ಮೂರು ವಾರಗಳು ಬಾಕಿ ಉಳಿದಿವೆ. ಈ ಅವಧಿಯಲ್ಲಿ ಖಂಡಾಂತರ ಟೂರ್ನಿಯ (Asia Cup 2023) ಟ್ರೋಫಿ ಗೆದ್ದಿರುವ ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತ ತಂಡದ ಹುಮ್ಮಸ್ಸು ಹೆಚ್ಚಾಗಿದೆ.
ಏಷ್ಯಾ ಕಪ್ ಫೈನಲ್ನಲ್ಲಿ (Asia Cup 2023) ಮೊಹಮ್ಮದ್ ಸಿರಾಜ್ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದರೆ, ಲಂಕಾ ಕೇವಲ 15.2 ಓವರ್ಗಳಲ್ಲಿ 50 ರನ್ಗಳಿಗೆ ಆಲೌಟ್ ಆಯಿತು.