ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದಿಂದ 2022ನೇ ಸಾಲಿನ ರಾಜ್ಯಮಟ್ಟದ ವಾರ್ಷಿಕ ಪ್ರಶಸ್ತಿಗಳಾದ ಸಾಹಿತ್ಯ ರತ್ನ ಪ್ರಶಸ್ತಿ, ಯುವ ಸಾಹಿತ್ಯ ರತ್ನ, ಪುಸ್ತಕ ರತ್ನ ಮತ್ತು ಮುದ್ರಣ ರತ್ನ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2020-21 ಮತ್ತು 2021-22 ಸಾಲಿನ ಬಸವಶ್ರೀ, ಜಕಣಾಚಾರಿ, ವರ್ಣಶಿಲ್ಪಿ ವೆಂಕಟಪ್ಪ ಸೇರಿದಂತೆ 14 ಪ್ರಶಸ್ತಿಗಳನ್ನು ಘೋಷಿಸಿದೆ. ( Awards) ವಿವರ ಇಲ್ಲಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ 2022-23 ನೇ ಸಾಲಿನ ಡಾ. ಬಿ.ಆರ್ ಅಂಬೇಡ್ಕರ್ ದತ್ತಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಿ. ಉಮಾಪತಿ ಆಯ್ಕೆಯಾಗಿದ್ದಾರೆ.
ಲೇಖಕರು ತಮ್ಮ ಕೃತಿಯ 3 ಪ್ರತಿಗಳನ್ನು ಮಾರ್ಚ್ 10ರೊಳಗೆ ಚಂದ್ರಶೇಖರ್ ವಸ್ತ್ರದ, ಬೆಳಗು, ಆನಂದ ಆಶ್ರಮ ರಸ್ತೆ, ಪಂಚಾಕ್ಷರಿ ನಗರ, ಗದಗ ವಿಳಾಸಕ್ಕೆ ತಲುಪಿಸಬೇಕು.
Padma Awards 2023: ಕೇಂದ್ರ ಸರ್ಕಾರವು 2023ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದೆ. ಒಟ್ಟು 25 ಪದ್ಮಶ್ರೀ ಪ್ರಶಸ್ತಿ ನೀಡಲಾಗಿದ್ದು, ಇವರಲ್ಲಿ ಐವರು ಸಾಧಕರು ಕರ್ನಾಟಕದವರಾಗಿದ್ದಾರೆ.
Gurukula Kala Pratishtana | ಬೆಂಗಳೂರಿನ ಮುದ್ದಿನಪಾಳ್ಯ ಮುಖ್ಯ ರಸ್ತೆಯ ಸ್ಫೂರ್ತಿಧಾಮದಲ್ಲಿ ಜ.22ರಂದು ʼಗುರುಕುಲ ಕಲಾ ಸಾಹಿತ್ಯ ಸಮ್ಮೇಳನ-2 ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಡಿಸೆಂಬರ್ 17ರಂದು ಡಾ. ಸುರೇಶ ಪಾಟೀಲ್ ಹಾಗೂ ಪ್ರೊ.ಎಲ್.ವಿ.ಶಾಂತಕುಮಾರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಬಾಲ್ಯವಿವಾಹ, ದೇವದಾಸಿ ಪದ್ಧತಿ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ ಸಾಧನೆಗಾಗಿ ಶ್ರೀಮತಿ ಗುರಮ್ಮ ಪಂಪಯ್ಯ ಸಂಕಿನಮಠ ಅವರಿಗೆ ವಿಸ್ತಾರ ನ್ಯೂಸ್ ʻಕಾಯಕ ಯೋಗಿʼ ಪ್ರಶಸ್ತಿ ನೀಡಿ ಗೌರವಿಸಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯ ಮತ್ತು ಗ್ರಂಥಾಲಯ ಸ್ಥಾಪಿಸಿರುವ ವಿಜ್ಞಾನ ಶಿಕ್ಷಕ ಇಬ್ರಾಹಿಂಗೆ ರಾಜ್ಯ ಮಟ್ಟದ ಪ್ರಶಸ್ತಿ ಬಂದಿದೆ. ಅವರ ಸಾಧನೆಯ ಪರಿಚಯ ಇಲ್ಲಿದೆ. ಇದು ಶಿಕ್ಷಕರ ದಿನಾಚರಣೆಯ...
ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ನೀಡುವ 2022ರ ಸಾಲಿನ ಗೌರವ ಹಾಗೂ ಪುಸ್ತಕ ಪುರಸ್ಕಾರಗಳು ಪ್ರಕಟವಾಗಿವೆ. ಇದರಲ್ಲಿ ಎಸ್.ಎಲ್.ಭೈರಪ್ಪನವರ ಕೃತಿಯ ಅನುವಾದವೂ ಸೇರಿದೆ.