ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Congress Guarantee: ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳು ಅನ್ವಯ ಎಂದು ಜನರಿಗೆ ಮೊದಲೇ ಹೇಳಬೇಕಿತ್ತು. ಆದರೆ, ಈಗ ಜನರನ್ನು ಕಾಂಗ್ರೆಸ್ ಸರ್ಕಾರ ಯಾಮಾರಿಸುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಯಿ ಆರೋಪಿಸಿದ್ದಾರೆ.
ಈಗಾಗಲೆ ನೀರಾವರಿ ಇಲಾಖೆ ಸೇರಿ ವಿವಿಧ ನಿಗಮ ಮಂಡಳಿಗಳಿಂದ ಅನುಷ್ಠಾನವಾಗುತ್ತಿದ್ದ ಹೊಸ ಯೋಜನೆಗಳನ್ನು ಸ್ಥಗಿತಗೊಳಿಸಲು ಹಾಗೂ ಹಣಕಾಸು ಪಾವತಿಯನ್ನು ತಡೆಹಿಡಿಯಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ನವರು ಅವರ ಅಜೆಂಡಾ ಜಾರಿ ಮಾಡಲು ಈ ರೀತಿ ತೀರ್ಮಾನ ಮಾಡಿದ್ದಾರೆ. ಇದರಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಬಸ್ ಓಡಾಟ ಇರಬಹುದು, ಗೃಹಿಣಿಯರು ಇರಬಹುದು, ಎಲ್ಲರೂ ಕಾಂಗ್ರೆಸ್ ಗ್ಯಾರಂಟಿಗೆ ಕಾಯ್ತಾ ಇದ್ದರು. ಆದರೆ ಈಗ ನಿರಾಸೆಯಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರನ್ನು ಪ್ರಧಾನಿ ಮೋದಿ (PM Modi) ಅಭಿನಂದಿಸಿದ್ದಾರೆ.
ಊಹೆಗೂ ಮೀರಿ ಚುನಾವಣೆಯಲ್ಲಿ ಬಿಜೆಪಿ ಸೋಲುಂಡಿದ್ದು, ಇದೀಗ ವಿಧಾನಸೌಧದ ಒಳಗೆ ಹಾಗೂ ಹೊರಗೆ ಪಕ್ಷವನ್ನು ಸಮರ್ಥಿಸಿಕೊಳ್ಳುವ, ಗಟ್ಟಿಗೊಳಿಸುವ ನಾಯಕತ್ವವನ್ನು ಆಯ್ಕೆ ಮಾಡುವ ಅನಿವಾರ್ಯತೆ ಎದುರಾಗಿದೆ.
ರಾಜಕಾರಣದಲ್ಲಿ ಪಾತ್ರಗಳನ್ನು ತೀರ್ಮಾನಿಸುವುದು ಜನ. ನಮಗೆ ವಿಪಕ್ಷವಾಗಿ ಜನ ತೀರ್ಮಾನ ಕೊಟ್ಟಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರ್ಎಸ್ಎಸ್ ಕಚೇರಿ ಕೇಶವ ಕೃಪಾಕ್ಕೆ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
Karnataka Election: ಹಾವೇರಿಯ ಬಸವೇಶ್ವರ ನಗರದ ಲಕ್ಮಾಪುರದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಹಾವು ಕಾಣಿಸಿಕೊಂಡಿದೆ.