Basava Jayanti 2023: ನಾಡಿನೆಲ್ಲೆಡೆ ಜಗದ ಜ್ಯೋತಿ ಆಗಿರುವ ವಿಶ್ವಗುರು ಶ್ರೀ ಬಸವೇಶ್ವರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಶಿಕಾರಿಪುರದಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಬಸವೇಶ್ವರ ಪುತ್ಥಳಿಗೆ ನಮಿಸಿ, ಅವರ ತತ್ವಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಪ್ರೆಸ್ ಕ್ಲಬ್ನಲ್ಲಿ ಬುಧವಾರ ಆಯೋಜಿಸಲಾಗಿದ್ದ ಬಿಸ್ನೆಸ್ ಐಕಾನ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜಕಾರಣಿಗಳಿಗೂ ಮಾಧ್ಯಮದವರಿಗೂ ಅವಿನಾಭಾವ ಸಂಬಂಧ. ಅವರನ್ನು ಬಿಟ್ಟು ನಾವು, ನಮ್ಮನ್ನು ಬಿಟ್ಟು ಅವರು ಇರಲಾಗುವುದಿಲ್ಲ ಎಂದಿದ್ದಾರೆ.
ದಾವಣಗೆರೆಯ ಶಿವ ಯೋಗಾಶ್ರಮದಲ್ಲಿ ಜುಲೈ 12ರಂದು ನಡೆಯುವ ಶರಣ ಸಂಸ್ಕ್ರತಿ ಉತ್ಸವದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.
ಪಠ್ಯಪುಸ್ತಕ ಪರಿಷ್ಕರಣೆ ದಿನಕ್ಕೊಂದು ರೂಪ ಪಡೆದುಕೊಳ್ಳುತ್ತಿದ್ದು, ಸರ್ಕಾರಕ್ಕೆ ಹೊರೆಯಾಗುತ್ತಿದೆ. ಇದರ ಪರಿಣಾಮ ಮಕ್ಕಳಿಗೆ ಪಾಠ-ಪ್ರವಚನ ಇಲ್ಲದಂತಾಗಿದೆ.
ಭೇಟಿಗೆ ಅವಕಾಶ ನೀಡಿದ್ದ ಅಮಿತ್ ಷಾ, ಅಂತಿಮ ಕ್ಷಣದಲ್ಲಿ ಬೇರೆ ಕಾರ್ಯದ ನಿಮಿತ್ತ ತೆರಳಿದ್ದಾರೆ. ಬಿ.ವೈ. ವಿಜಯೇಂದ್ರಗೆ ಎಂಎಲ್ಸಿ ಸ್ಥಾನ ನೀಡುವುದರ ಕುರಿತು ಚರ್ಚೆ ಮಾಡಬೇಕಿತ್ತು.
ಹೊಸ ಯುವ ನಾಯಕತ್ವ ಹೊರಹೊಮ್ಮುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಬಿಜೆಪಿಯ ಪರವಾಗಿ ಮಂಡ್ಯದಲ್ಲಿ ಬಹಳ ದೊಡ್ಡ ಶಕ್ತಿಯ ಅಲೆ ಕಾಣುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಅನಂತಕುಮಾರ್ ಒಬ್ಬ ನೈಜ ನಾಯಕ. ಯಾವುದೇ ಸ್ಥಿತಿಯಲ್ಲಿ, ಹಂತದಲ್ಲಿ ನಾಯಕತ್ವವನ್ನು ವಹಿಸುವ ನೈಜ ನಾಯಕ ಎನಿಸಿಕೊಳ್ಳುತ್ತಾರೆ ಎಂದು ಸಿಎಂ ಹೇಳಿದರು.
ಹಾವೇರಿಯಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್ ʼಮುಖ್ಯಮಂತ್ರಿ ಬದಲಾವಣೆ ಇಲ್ಲʼ ಎಂದು ಹೇಳಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಬೆಂಗಳೂರು ಸಮಿಟ್ ತಾಂತ್ರಿಕ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವಲ್ಲಿ ಇಂದಿನ ಸಭೆ ಫಲಪ್ರದವಾಗಿದೆ. ಮುಂಬರುವ ದಿನಗಳಲ್ಲಿ ವಿವಿಧ ಕೈಗಾರಿಕಾ ವಲಯಗಳಿಗೂ ಸರ್ಕಾರ ಇಂಬು ನೀಡಲಿದೆ ಎಂದರು.
ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಬೊಮ್ಮಾಯಿ ಶೃಂಗೇರಿಗೆ ಭೇಟಿ ನೀಡಿದರು. ಉಭಯ ಶ್ರೀಗಳ ದರ್ಶನ ಪಡೆದು ಹರಿಹರಪುರ ಮಠದ ಮಹಾಕುಂಬಾಭಿಷೇಕದಲ್ಲಿ ಪಾಲ್ಗೊಂಡರು.