ರಾಷ್ಟ್ರೀಯ ತನಿಖಾ ದಳದ ಮಾಹಿತಿ ಮೇರೆಗೆ , ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂದ ಪೊಲೀಸರು ಪಿಎಫ್ಐ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಪಿಎಸ್ಐ ಹಗರಣದ ಬಗ್ಗೆ ಕೇಳಿ ನನಗೆ ಶಾಕ್ ಆಯ್ತು. ಪೊಲೀಸ್ ಆಗಲು ಪ್ರತಿಭೆ, ಪ್ರಾಮಾಣಿಕತೆ, ದಕ್ಷತೆ ಬೇಕು. ದುಡ್ಡಿನಿಂದ ಬಂದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.