Literature Award: ಕತೆಗಾರ ದಯಾನಂದ ಅವರಿಗೆ ವಿಜಯಪುರದ ಬಿ.ಎಲ್.ಡಿ.ಇ ವಿಶ್ವವಿದ್ಯಾಲಯದ ಡಾ. ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ಏಪ್ರಿಲ್ 8ರಂದು 'ಬಸವರಾಜ ಕಟ್ಟೀಮನಿ ಯುವ ಸಾಹಿತ್ಯ ಪುರಸ್ಕಾರ' ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಅಭಯ್ ಕುಮಾರ್ ಪಾಟೀಲ್ ಅವರು ಶಿವಾಜಿ ಚರಿತ್ರೆ ಎಂಬ ಬೆಳಕು ಮತ್ತು ಧ್ವನಿ ಕಾರ್ಯಕ್ರಮವನ್ನು (Shivaji charitre) ಪ್ರಸ್ತುತಿಪಡಿಸಿದ್ದಾರೆ. ಇದರ ವಿಶೇಷತೆ ಏನು? ಇಲ್ಲಿದೆ ವಿವರ.
ಈ ಹಿಂದೆ ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ನಡೆದಿದ್ದ ವಿಜಯ ಸಂಕಲ್ಪ ಯಾತ್ರೆಗೆ ಸಚಿವೆ ಶಶಿಕಲಾ ಜೊಲ್ಲೆ ಗೈರಾಗಿದ್ದರು. ಈಗ ನಿಪ್ಪಾಣಿ ಕ್ಷೇತ್ರದಲ್ಲಿ ನಡೆದ ಯಾತ್ರೆಯಲ್ಲಿ ಭಾಗವಹಿಸದೆ ರಮೇಶ್ ಜಾರಕಿಹೊಳಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
Vijay Sankalpa Yatre: ಕಾಂಗ್ರೆಸ್ನವರು ಜಾತಿಯ ವಿಷ ಬೀಜ ಬಿತ್ತಿ ಚುನಾವಣೆ ಮಾಡುತ್ತಿದ್ದರು, ಅದೆಲ್ಲವೂ ಕೊನೆಗೊಳ್ಳಲಿದೆ. ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Prajadwani Yatra: ಗೋಕಾಕ್ ಕ್ಷೇತ್ರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ತಮ್ಮನ್ನು ತಾವು ಮಾರಿಕೊಂಡು ಬಿಜೆಪಿ ಸರ್ಕಾರ ಮಾಡಿದವರು ನನಗೆ ಪಾಠ ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ನವರು ಹತಾಷರಾಗಿದ್ದು, ಮೋದಿ ಸಾಯಲಿ ಎನ್ನುತ್ತಿದ್ದಾರೆ. ಆದರೆ ನಾನು ಅಭಿವೃದ್ಧಿಯ ಮೂಲಕ ಜನರ ಋಣವನ್ನು ತೀರಿಸುತ್ತೇನೆ ಎಂದು ಮೋದಿ ಹೇಳಿದರು.
Shivaji Statue: ಮಾರ್ಚ್ 5ರಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಶಿವಾಜಿ ಪ್ರತಿಮೆ ಲೋಕಾರ್ಪಣೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಇದಕ್ಕೂ ಮೊದಲು ಸರ್ಕಾರದ ಕಡೆಯಿಂದ ಪ್ರತಿಮೆ ಉದ್ಘಾಟಿಸುವುದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
Gokak PSI Death: ಗೋಕಾಕ್ ಗ್ರಾಮೀಣ ಠಾಣೆ ಅಪರಾಧ ವಿಭಾಗದ ಪಿಎಸ್ಐ ಪಕೀರಪ್ಪಾ ವೈ ತಳವಾರ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Murder Case: ಬೆಳಗಾವಿ ತಾಲೂಕಿನಲ್ಲಿ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಬಳಿಕ ದುಷ್ಕರ್ಮಿಗಳು ಮೃತದೇಹವನ್ನು ಬಾವಿಗೆ ಎಸೆದು ಪರಾರಿಯಾಗಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ 2ನೇ ಸುತ್ತಿನ ಪ್ರತಿಭಟನೆ ನಡೆಯುತ್ತಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪರ್ಧೆ ಮಾಡುವ ಪ್ರಸ್ತಾಪ ಕೇಳಿಬಂದಿದೆ.