ಅಂಡರ್ಪಾಸ್ನಲ್ಲಿ ನಿಂತ ನೀರಿನಲ್ಲಿ ಮುಳುಗಿ ಯುವತಿ ಮೃತಪಟ್ಟ ಪ್ರಕರಣದಲ್ಲಿ ಬಿಬಿಎಂಪಿ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.
Bengaluru Rain: ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸಂಜೆ ವರುಣ (Weather report) ಅಬ್ಬರಿಸಿದ್ದಾನೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಮಂದಿಗೆ ವರುಣ ತಂಪೆರೆದಿದ್ದಾನೆ. ಗಾಳಿ ಸಹಿತ ಸುರಿದ ಭಾರಿ ಮಳೆಯು ನಾನಾ ಅವಾಂತರವನ್ನೇ ಸೃಷ್ಟಿಸಿದೆ.
ರಾಜ್ಯದಲ್ಲಿ ಡಿಸೆಂಬರ್ 15ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆ ಕಂಡುಬಂದಿದೆ.
ಬುಧವರಾ ಸಂಜೆಯಿಂದ ಸುರಿದ ಮಳೆಗೆ ರಾಜಧಾನಿಯ ನಾನಾ ಕಡೆ ಅವಾಂತರ ಸೃಷ್ಟಿಯಾಗಿದ್ದು, ಹಲವೆಡೆ ಮನೆಗಳು ಮುಳುಗಿವೆ. ಅಂಡರ್ಪಸ್ಗಳು ಕೆರೆಗಳಾಗಿವೆ. ವಾಹನ ಸಂಚಾಋ ಸ್ಥಗಿತ ಸ್ಥಿತಿಗೆ ಬಂದಿದೆ.
ರಾಜ್ಯ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸಿದೆ, ಕಷ್ಟವನ್ನು ಕಡಿಮೆ ಮಾಡಲು ಪ್ರಯತ್ನಿಸಿದೆ, ಇದಕ್ಕೆ ಸಹಕರಿಸಿದ ಅಧಿಕಾರಿಗಳಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಹೆಚ್ಚು ಹಾನಿಗೊಳಗಾಗಿದ್ದ (Bengaluru Rain) ರೈನ್ಬೋ ಡ್ರೈವ್ ಲೇಔಟ್ನ 500 ಮನೆಗಳಲ್ಲಿ ಸುಮಾರು 250ಕ್ಕೆ ನೀರು ನುಗ್ಗಿತ್ತು.
ಬೆಂಗಳೂರಿನಲ್ಲಿ ಮಳೆಯಿಂದ ಜನರು ಮುಳುಗಿದ್ದರೆ ತೇಜಸ್ವೀ ಸೂರ್ಯ ದೋಸೆ ತಿನ್ನುತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿತ್ತು.