ಹೆಬ್ಬಗೋಡಿ ಬಳಿ ಇರುವ ಎಬನೈಜರ್ ಇಂಟರ್ನ್ಯಾಷನಲ್ ಸ್ಕೂಲ್ಗೆ (Ebenizer International School) ಮತ್ತೊಮ್ಮೆ ಬಾಂಬ್ ಬೆದರಿಕೆಯ (Bomb Threat) ಇಮೇಲ್ (Email) ಬಂದಿದೆ. ಸ್ಥಳಕ್ಕೆ ಶ್ವಾನ ದಳದೊಂದಿಗೆ ಹೆಬ್ಬಗೋಡಿ ಪೊಲೀಸರು ಧಾವಿಸಿದ್ದಾರೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಎರಡು ಬಾರಿ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಈ ಬೆದರಿಕೆ ಹಾಕಿದ್ದು, ಅದೇ ಶಾಲೆಯ ವಿದ್ಯಾರ್ಥಿ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಸೋಮವಾರ ಸ್ಫೋಟವಾಗುವಂತೆ ಶಾಲೆಗೆ ಬಾಂಬ್ ಇಡಲಾಗಿದ್ದು, ಬೆಳಗ್ಗೆ 10 ಗಂಟೆಗೆ ಸ್ಫೋಟವಾಗುತ್ತದೆ ಎಂದು ಹುಚ್ಚ ವೆಂಕಟ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಬಂದಿತ್ತು.
ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಸಾವಿರಾರು ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ.
ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣದ ಹಿಂದೆ 17 ವರ್ಷದ ಬಾಲಕ ಇರುವುದು ಪತ್ತೆಯಾಗಿದೆ. ಈತ ಏಕಕಾಲದಲ್ಲಿ ವಿವಿಧ ಮೇಲ್ ಐಡಿಗಳಿಗೆ ಸಂದೇಶ ಕಳುಹಿಸುವ ಬೋಟ್ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸಿದ್ದ.
ಭಯೋತ್ಪಾದನಾ ನಿಗ್ರಹ ದಳ ಈ ತನಿಖೆ ಮುಂದುವರಿಸಿದ್ದು, Proxy Server ಬಳಕೆ ಮಾಡಿ ಇಮೇಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇಮೇಲ್ ಮೂಲ ಪತ್ತೆ ಮಾಡಲು ಪ್ರಯತ್ನಿಸಲಾಗುತ್ತಿದೆ.