ಏರ್ ಇಂಡಿಯಾ ಸಂಸ್ಥೆಗೆ ಇತ್ತೀಚೆಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಎರಡು ಬಾರಿ ದಂಡ ವಿಧಿಸಿದೆ. ಶಂಕರ್ ಮಿಶ್ರಾ ಕೇಸ್ನಲ್ಲಿ 30 ಲಕ್ಷ ರೂ ಮತ್ತು ಇನ್ನೊಬ್ಬ ಪ್ರಯಾಣಿಕನ ಕೇಸ್ನಲ್ಲಿ 10 ಲಕ್ಷ ರೂಪಾಯಿ...
ಚುನಾವಣೆಯತ್ತ ಸಾಗುತ್ತಿರುವಾಗಲೇ ಪಕ್ಷದತ್ತ ವಿವಿಧ ಸಮುದಾಯಗಳನ್ನು ಸೆಳೆಯುವ ಪ್ರಯತ್ನಗಳನ್ನು ಬಿಜೆಪಿ ಬಲವಾಗಿ ಕೈಗೊಳ್ಳುತ್ತಿದೆ.
ಎಸ್ಟಿ ಸಮುದಾಯವನ್ನು ತನ್ನೆಡೆಗೆ ಸೆಳೆಯುವ ತಂತ್ರ ರೂಪಿಸಿರುವ ಬಿಜೆಪಿ, ನವಶಕ್ತಿ ಸಮಾವೇಶ ಕಾರ್ಯಕ್ರಮಕ್ಕೆ ಎಸ್ಟಿ ಸಮುದಾಯದ ಮುಖಂಡ ಅರ್ಜುನ್ ಮುಂಡಾ ಅವರನ್ನು ಆಹ್ವಾನಿಸಿದೆ.
ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿದ ಸರ್ಕಾರಕ್ಕೆ ಅಭಿನಂದನೆ ಜತೆಗೆ ಕಾಂಗ್ರೆಸ್ ವಿರುದ್ಧ ಉಗ್ರ ಭಾಷಣ ಮಾಡಿದ ಶ್ರೀರಾಮುಲು, ನವಶಕ್ತಿ ಸಮಾವೇಶ ಕಾರ್ಯಕ್ರಮದಲ್ಲಿ ಸಂಚಲನ ಮೂಡಿಸಿದರು.
ಮತಾಂತರವಾದವರಿಗೆ ಹಾಗೂ ಮತಾಂತರಕ್ಕೆ ಕುಮ್ಮಕ್ಕು ನೀಡಿದವರಿಗೆ ಇಂದಿನ ಕಾಂಗ್ರೆಸ್ನಲ್ಲಿ ಪ್ರೊಮೋಷನ್ ಸಿಗುತ್ತದೆ ಎಂದು ನವಶಕ್ತಿ ಸಮಾವೇಶ ಕಾರ್ಯಕ್ರಮದಲ್ಲಿ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ.
ಮಾತೆತ್ತಿದರೆ ಪ್ರಧಾನಿ ಮೋದಿ ಹಾಗೂ ಗೃಹಸಚಿವ ಅಮಿತ್ ಷಾ ವಿರುದ್ಧ ಹರಿಹಾಯುತ್ತಿದ್ದ ಗುರಜಾತ್ ಕಾಂಗ್ರೆಸ್ನ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಈಗ ಬದಲಾಗಿದ್ದಾರೆ.