ಪಟ್ಟಿಯಲ್ಲಿ ಬಂದಿರುವ ಭಾಸ್ಕರ ರಾಔ ಹೆಸರು ಕೋರ್ ಕಮಿಟಿಯಿಂದ ಹೋಗಿಯೇ ಇರಲಿಲ್ಲ ಎಂದು ಸೈಲೆಂಟ್ ಸುನೀಲ್ ಬೆಂಬಲಿಗರು ಆರೋಪಿಸಿದರು.
ಆಮ್ ಆದ್ಮಿ ಪಾರ್ಟಿ ರಾಜ್ಯ ಉಪಾಧ್ಯಕ್ಷರಾಗಿರುವ ((AAP State vice president), ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಅವರು ಬಿಜೆಪಿ ಸೇರುವ ಮೂಲಕ ಆಪ್ಗೆ ಶಾಕ್ ನೀಡಲು ಸಜ್ಜಾಗಿದ್ದಾರೆ.
Shivamogga News | ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ತಿಳಿಸಿದ್ದಾರೆ.
ಐಪಿಎಸ್ ಹುದ್ದೆಗೆ ರಾಜೀನಾಮೆ ಕೊಟ್ಟು ಆಮ್ ಆದ್ಮಿ ಪಕ್ಷ ಸೇರಿರುವ ಭಾಸ್ಕರ್ ರಾವ್ ಅವರ ಪ್ರಕಾರ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಆಡಳಿತ ನಡೆಸಲು ಅಯೋಗ್ಯ!
ಬೆಂಗಳೂರಿನಲ್ಲಿ ಸಮಾವೇಶದಲ್ಲಿ ಕೇಜ್ರಿವಾಲ್ ಮಾತನಾಡಿದ್ದಾರೆ. ಇತ್ತೀಚೆಗೆ ಪಂಜಾಬ್ನಲ್ಲಿ ಜಯಗಳಿಸಿರುವ ಆಮ್ ಆದ್ಮಿ ಪಕ್ಷ, ಕರ್ನಾಟಕದಲ್ಲಿ ಅಧಿಕಾರ ಹಿಡಿಯುವ ಗುರಿ ಹೊಂದಿದೆ.