Tippu Sultan: ಮಹಾರಾಷ್ಟ್ರದ ಧುಳೆ ನಗರದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಟಿಪ್ಪು ಸುಲ್ತಾನ್ ಸ್ಮಾರಕ ವಿರುದ್ಧ ಬಿಜೆಪಿ ಗೃಹ ಸಚಿವ ದೇವೇಂದ್ರ ಫಡ್ನವಿಸ್ ಅವರಿಗೆ ದೂರು ನೀಡಿತ್ತು.
Maharashtra Politics: ಮುಂಬರುವ ಲೋಕಸಭೆ, ವಿಧಾನಸಭೆ ಸೇರಿ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ-ಶಿಂಧೆ ಶಿವಸೇನೆ ಜಂಟಿಯಾಗಿ ಸ್ಪರ್ಧೆ ಮಾಡಲಿವೆ ಎಂದು ಸಿಎಂ ಏಕನಾಥ ಶಿಂಧೆ ಅವರು ಹೇಳಿದ್ದಾರೆ.
Vijayanagara News: ನಾವು ಎಲ್ಲಿ ಕಳೆದುಕೊಂಡಿದ್ದೇವೆಯೋ ಅಲ್ಲಿಯೇ ಹುಡುಕುವ ಕೆಲಸ ಮಾಡಬೇಕಿದೆ. ಈಗ ಸೋತಿದ್ದೇವೆ. ಮುಂದೆ ಗೆದ್ದೇ ಗೆಲ್ಲುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಖರ್ಗೆ ಮತ್ತು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರು ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗದ ಕಾರಣ ಜೂನ್ 12ರ ಸಭೆಯನ್ನು ಮುಂದೂಡಲಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಭಾಗವಹಿಸಲು ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ಸಭೆಯನ್ನು ಮುಂದೂಡಲಾಗಿದೆ.
2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಅದರ ಭಾಗವಾಗಿಯೇ ಆಂಧ್ರಪ್ರದೇಶದಲ್ಲಿ ಟಿಡಿಪಿ ಜತೆಗೆ ಮೈತ್ರಿ ಸಾಧಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ ಎನ್ನಲಾಗುತ್ತಿದೆ.
Rahul Gandhi: ಅಮೆರಿಕದಲ್ಲಿ ನಡೆದ ಸಂವಾದದ ವೇಳೆ ರಾಹುಲ್ ಗಾಂಧಿ ಅವರು ಮುಸ್ಲಿಂ ಲೀಗ್ ಜಾತ್ಯತೀತ ಪಕ್ಷ ಎಂದು ಹೇಳಿದ್ದರು. ಇದು ಈಗ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ.
9 years of PM Modi: ಪ್ರಧಾನಿ ನೇರಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು 9 ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯು ಸಂಪರ್ಕ ಅಭಿಯಾನವನ್ನು ಕೈಗೊಂಡಿದೆ.
ಮಂಡ್ಯದಲ್ಲಿ ಬಿಜೆಪಿ ಏಳೂ ಕ್ಷೇತ್ರದಲ್ಲಿ ಸೋತಿದ್ದರ ಬಗ್ಗೆ ಮಾತನಾಡಿದ ಅವರು ‘ಇಡೀ ರಾಜ್ಯದಲ್ಲಿಯೇ ಆಡಳಿತ ವಿರೋಧಿ ಅಲೆ ಇತ್ತು. ಜನರು ಕಾಂಗ್ರೆಸ್ನ ಐದು ಗ್ಯಾರಂಟಿಗಳ ಕಡೆಗೆ ವಾಲಿದ್ದರು ಎಂದು ಹೇಳಿದ್ದಾರೆ.
ಈ ಮಾತುಗಳನ್ನಾಡಿದ ಬಿಜೆಪಿ ನಾಯಕ ವಿಜಯ್ ಕುಮಾರ್ ವಿರುದ್ಧ ಜೆಡಿಯು ವಕ್ತಾರ್ ಅಭಿಷೇಕ್ ಝಾ ಅವರು ಕಿಡಿಕಾರಿದ್ದಾರೆ. ವಿಜಯ್ಕುಮಾರ್ ಬೌದ್ಧಿಕ, ಮಾನಸಿಕವಾಗಿ ದಿವಾಳಿಯಾಗಿದ್ದಾರೆ ಎಂದು ಹೇಳಿದ್ದಾರೆ.