ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರ 273 ಕೋಟಿ ರೂ. ಬಿಡುಗಡೆ ಮಾಡಿದೆ. ಹೀಗಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಧನ್ಯವಾದ ಸಲ್ಲಿಸಿದ್ದಾರೆ.
MTB Nagaraj: ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ಹಣ ಪಡೆದು ಓಟು ಹಾಕದೆ ಮೋಸ ಮಾಡಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಎಂಟಿಬಿ ನಾಗರಾಜು ಆಕ್ರೋಶ ಹೊರಹಾಕಿದ್ದಾರೆ.
ಯಾವುದೋ ಒಂದು ಗುಂಪನ್ನು ಮೆಚ್ಚಿಸಲು ದಿನಬೆಳಗಾದರೆ ಪಠ್ಯಪುಸ್ತಕ ಪರಿಷ್ಕರಣೆಯ ಮಾತನ್ನು ಸರ್ಕಾರದ ಭಾಗವಾಗಿರುವವರು ನಿಲ್ಲಿಸುವುದು ಒಳ್ಳೆಯದು. ಪಠ್ಯ ಪುಸ್ತಕ ರಚನೆಯ ಜವಾಬ್ದಾರಿಯನ್ನು ರಾಜಕೀಯ ಹಿತಾಸಕ್ತಿ ಇಲ್ಲದ ಚಿಂತಕರಿಗೆ ಒಪ್ಪಿಸಬೇಕು.
ದೇಶದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸದೆ ವಂಚಿಸಿದ ಬಿಜೆಪಿ, ನುಡಿದಂತೆ ನಡೆದ ನಮ್ಮನ್ನು ಟೀಕಿಸುತ್ತಿದೆ. ಲೋಕಸಭೆಯಲ್ಲೂ ಬಿಜೆಪಿಯನ್ನು ಸೋಲಿಸಬೇಕಿದೆ (Loksabha 2024) ಎಂದು ಸಿದ್ದರಾಮಯ್ಯ ಕರೆ ನೀಡಿದರು.
ಸರ್ಕಾರ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿರುವ ಕುರಿತು ಪ್ರತಿಕ್ರಿಯಿಸಿದ ಸಿ.ಟಿ. ರವಿ, ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು ಆರ್ಎಸ್ಎಸ್ ನಾಯಕರದ್ದು ಬೇಡವೇ? ಎಂದಿದ್ದಾರೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ನಂತರ ಮೊದಲ ಬಾರಿಗೆ ನಡೆಸಿದ ಅವಲೋಕನ ಸಭೆಯಲ್ಲಿ, ಪರಾಜಿತ ಅಭ್ಯರ್ಥಿಗಳು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ನೂತನ ಶಾಸಕರಿಗೆ ಬೆಳಗ್ಗೆ ಹಾಗೂ ಪರಾಜಿತ...
Lok Sabha Election 2024: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಸಚಿವ ವಿ.ಸೋಮಣ್ಣ ಸ್ಪರ್ಧೆ ಮಾಡುತ್ತಾರೆ ಎಂದು ಹಾಲಿ ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಮಾತನಾಡಿರುವ ಆಡಿಯೊ ವೈರಲ್ ಆಗಿದೆ.
ನೂತನ ಶಾಸಕರ ಸಭೆಯು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಮಧ್ಯಾಹ್ನದ ನಂತರ 3.00 ಗಂಟೆಗೆ ಎಲ್ಲ ಪರಾಜಿತ ಅಭ್ಯರ್ಥಿಗಳ ಸಭೆ ಆಯೋಜನೆಯಾಗಿದೆ.
BJP Protest: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಗರ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಂಸದ ಪಿ.ಸಿ. ಮೋಹನ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಆರ್.ರಮೇಶ್ ಮತ್ತಿತರರು ಭಾಗವಹಿಸಿದ್ದರು.