ಕರ್ನಾಟಕದಲ್ಲಿ, ಪುದುಚೆರಿಯಲ್ಲಿ ಹೊರತುಪಡಿಸಿ ದಕ್ಷಿಣದ ಇನ್ನು ನಾಲ್ಕು ರಾಜ್ಯಗಳಲ್ಲಿ ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಇದೇ ಕಾರಣಕ್ಕೆ ಬಿಜೆಪಿ ಮಿಷನ್ ದಕ್ಷಿಣ ಅಭಿಯಾನವನ್ನು ಹಮ್ಮಿಕೊಂಡಿದೆ.
ವಿಧಾನಸಭೆ ಚುನಾವಣೆಗೆ ವರ್ಷಕ್ಕಿಂತ ಕಡಿಮೆ ಸಮಯವಿದ್ದರೂ ಇನ್ನೂ ಚುನಾವಣೆ ಮೂಡ್ಗೆ ರಾಜ್ಯ ಸರ್ಕಾರ ತೆರಳಿದಂತೆ ಕಾಣುತ್ತಿಲ್ಲ. ಸಿಎಂ ಬೊಮ್ಮಾಯಿ ನೇತೃತ್ವದಲ್ಲೆ ಚುನಾವಣೆ ನಡೆಸಬೇಕೆ, ಬೇಡವೇ ಎಂಬ ಕುರಿತು ಸ್ಪಷ್ಟತೆ ಮೂಡಿಸುವತ್ತ ಜೆ.ಪಿ. ನಡ್ಡಾ ಅವರ ಪ್ರವಾಸ...
ಅಶ್ವತ್ಥನಾರಾಯಣ ಬಗ್ಗೆ ನನಗೆ ಮೃದು ಧೋರಣೆ ಇದೆ ಕೆಲವರು ಹೇಳಿದ್ದಾರೆ. ಅಂತಹ ಯಾವ ಮೃದು ನಿಲುವು ನನಗೆ ಇಲ್ಲ. ಸರ್ಟಿಫಿಕೇಟ್ ಕೊಡಿಸುವುದರಲ್ಲಿ ಅಶ್ವತ್ಥನಾರಾಯಣ ಅವರದ್ದು ಎತ್ತಿದ ಕೈ ಎಂದಿದ್ದಾರೆ.
ಘಟನೆಯನ್ನು ಸಮರ್ಥನೆ ಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷ ಇಲ್ಲಿವರೆಗೆ ಮುಂದೆ ಬಂದಿಲ್ಲ. ತೃಣಮೂಲ ಕಾಂಗ್ರೆಸ್ ಸಂಸದೆ ಮೊಹುವಾ ಮೊಯ್ತ್ರಾ ರಾಹುಲ್ ಸಮರ್ಥನೆ ಮಾಡಿಕೊಂಡಿದ್ದಾರೆ.
ನನ್ನಂತಹ ಪ್ರಾಮಾಣಿಕ ವ್ಯಕ್ತಿ ಸಿಎಂ ಆದರೆ ಹೇಗೆ ಎಂಬ ಭಯ ಡಿ.ಕೆ. ಶಿವಕುಮಾರ್ಗೆ ಇರಬೇಕು. ಈ ಭಯ ಇರಲಿ, ಒಳ್ಳೆಯದು ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಹೊಸಬರಿಗೆ ಟಿಕೆಟ್ ನೀಡುವ ವಿಚಾರಕ್ಕಿಂತಲೂ ಸದ್ಯ ಬಿಜೆಪಿಯಲ್ಲಿ ಮಂತ್ರಿಮಂಡಲ ಪುನಾರಚನೆ ಹಾಗೂ ಸಿಎಂ ಬದಲಾವಣೆಗೆ ಸಂತೋಷ್ ಮಾತು ಕಿಚ್ಚು ಹಚ್ಚಿಸಿದೆ.
2024ರ ಲೋಕಸಭೆ ಚುನಾವಣೆ ಎದುರಿಸಲು ಪ್ರಶಾಂತ್ ಕಿಶೋರ್ ನೀಡಿದ ಪ್ರಸ್ತಾವನೆಯನ್ನು ಪರಿಶೀಲಿಸಲು ಕಾಂಗ್ರೆಸ್ 8 ಸದಸ್ಯರ ಸಮಿತಿಯನ್ನು ರಚಿಸಿತ್ತು.
ಹಾಸನ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಗೋಪಾಲಯ್ಯ ಮಾತನಾಡಿದರು.
ಗಲಭೆ ಸೃಷ್ಟಿಸುವುದು ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಾಕುವುದು ಮತ್ತು ಪೊಲೀಸರ ಸ್ಥೈರ್ಯ ಕುಸಿತಕ್ಕೆ ಕಾರಣರಾಗುವುದು ಭಯೋತ್ಪಾದನೆಗೆ ಸಮ ಎಂದು ಕಟೀಲ್ ಹೇಳಿದ್ದಾರೆ.