ಉಮೇಶ್ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11ರಂದು ನಡೆಯಬೇಕಿದ್ದ ಕಾರ್ಯಕಾರಿಣಿ ಸಭೆಯನ್ನು ಮುಂದೂಡಲಾಗಿತ್ತು.
ಏ.16-17ರಂದು ಕಾರ್ಯಕಾರಿಣಿ ನಡೆಯಲಿದೆ. ಹಿಜಾಬ್, ಹಲಾಲ್ ವಿಚಾರಗಳಲ್ಲಿ ಮುಂದೆ ನಿಂತು ಹೇಳಿಕೆ ನೀಡಿ ಪಕ್ಷವನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದ ಈಶ್ವರಪ್ಪ ಅವರ ಕಾರಣಕ್ಕೇ ಈಗ ಪಕ್ಷ ಇಕ್ಕಟ್ಟಿಗೆ ಸಿಲುಕಿದೆ.