ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಪ್ರತಿ ಮನೆಯ ಮೇಲೂ ರಾಷ್ಟ್ರ ಧ್ವಜ ಹಾರಿಸಲು ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ತ್ರಿವರ್ಣ ಧ್ವಜ ವಿತರಿಸಲಾಯಿತು.
ಗಲಭೆ ಸೃಷ್ಟಿಸುವುದು ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಾಕುವುದು ಮತ್ತು ಪೊಲೀಸರ ಸ್ಥೈರ್ಯ ಕುಸಿತಕ್ಕೆ ಕಾರಣರಾಗುವುದು ಭಯೋತ್ಪಾದನೆಗೆ ಸಮ ಎಂದು ಕಟೀಲ್ ಹೇಳಿದ್ದಾರೆ.