ಕೃತಿ ಸನೋನ್ ಮತ್ತು ಪ್ರಭಾಸ್ ಅಭಿನಯದ ಆದಿಪುರುಷ್ ನ ಅಂತಿಮ ಟ್ರೈಲರ್ ಸಾಕಷ್ಟು ಭರವಸೆ ಮೂಡಿಸಿದೆ. ರಾವಣನ ಪಾತ್ರದಲ್ಲಿ ಸೈಫ್ ಅಲಿ ಖಾನ್ ಪ್ರಭಾವಶಾಲಿಯಾಗಿ ನಟಿಸಿದ್ದಾರೆ.
ನಟಿ ಸ್ವರಾ ತನ್ನ ಪತಿ ಫಹಾದ್ ಅಹ್ಮದ್ ಅವರೊಂದಿಗೆ ತನ್ನ ಬೇಬಿ ಬಂಪ್ ಪ್ರದರ್ಶಿಸಿದ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ.
Ashish Vidyarthi: ಮೇ 25ರಂದು ರೂಪಾಲಿ ಹಾಗೂ ಆಶಿಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಧ್ಯಮವೊಂದರ ವಿಶೇಷ ಚಾಟ್ನಲ್ಲಿ, ಆಶಿಶ್ ಅವರು ಮತ್ತು ಅವರ ಮೊದಲ ಪತ್ನಿ ರಾಜೋಶಿ ತಮ್ಮ ಬೇರ್ಪಡುವಿಕೆಯ ನಿರ್ಧಾರದ ಬಗ್ಗೆ ಮಗ ಅರ್ಥ್ಗೆ...
ನಟಿ ಟೀನಾ ಘಾಯ್ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಪೋಸ್ಟ್ ಹಂಚಿಕೊಂಡ ನಂತರ ಗುಫಿ ಪೈಂಟಲ್ ಅವರ ಆರೋಗ್ಯದ ಬಗ್ಗೆ ಸುದ್ದಿ ಹೊರಬಿದ್ದಿದೆ.
ನ್ಯೂಯಾರ್ಕ್ನಲ್ಲಿ ಬಾಲಿವುಡ್ನ ಕಿಶೋರ್ ಕುಮಾರ್ ಅವರ ಹಾಡೊಂದನ್ನು ಭಾರತ ಮೂಲದ ಕಲಾವಿದ ಹಾಗೂ ಅಮೆರಿಕದ ಕಲಾವಿದ ಹಾಡಿದ್ದಾರೆ. ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು (Viral Video) ಮಾಡುತ್ತಿದೆ.
Snehal Rai: ಮಿಸಸ್ ಎಂದ ಮೇಲೆ ಮದುವೆಯಾಗಬೇಕಲ್ಲ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, 10 ವರ್ಷಗಳ ಹಿಂದೆಯೇ ಮದುವೆಯಾಗಿದ್ದನ್ನು ಬಹಿರಂಗಪಡಿಸಿದ್ದಾರೆ ನಟಿ ಸ್ನೇಹಲ್ ರೈ.
ಶುಭ್ಮನ್ ಮತ್ತು ಸಾರಾ ಅಲಿ ಖಾನ್ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅನ್ಫಾಲೊ ಮಾಡುವ ಮೂಲಕ ಬೇರ್ಪಟ್ಟಿದ್ದಾರೆ ಎಂಬುದಾಗಿ ವರದಿಗಳು ಹೇಳಿವೆ.
filmyselfies.official ಎಂಬ ಇನ್ಸ್ಟಾಗ್ರಾಂನಲ್ಲಿ ವಿಡಿಯೊ ಪೋಸ್ಟ್ ಆಗಿದೆ. ಸಲ್ಮಾನ್ ಖಾನ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಲು ಹೋಗುತ್ತಿದ್ದರು. ಅವರ ಅಕ್ಕಪಕ್ಕ ಭದ್ರತಾ ಸಿಬ್ಬಂದಿ, ಇನ್ನಿತರರು ನಡೆದು ಬರುತ್ತಿದ್ದರು. ಆಗಲೇ ವಿಕ್ಕಿ ಕೌಶಲ್ ಕೂಡ ಅಲ್ಲಿಗೆ ಬಂದಿದ್ದರು.
Ashish Vidyarthi Marriage: ಆಶಿಶ್ ವಿದ್ಯಾರ್ಥಿಮೊದಲ ಪತ್ನಿ ರಾಜೋಶಿ ಬರುವಾ(ಪಿಲೂ ವಿದ್ಯಾರ್ಥಿ) ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಮದುವೆ ಬಳಿಕಪರೋಕ್ಷವಾಗಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ. ಇದು ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಕ್ರಿಕೆಟರ್ ಶುಭ್ಮನ್ ಗಿಲ್ ಬಾಲಿವುಡ್ ನಟಿ ಸಾರಾ ಆಲಿಖಾನ್ ಜತೆ ಡೇಟಿಂಗ್ ಮಾಡುತ್ತಾರೆ ಎಂಬ ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ.