Bomb threat : ಬಸವೇಶ್ವರ ನಗರದ ಖಾಸಗಿ ಶಾಲೆಯ ಆಡಳಿತ ಸಿಬ್ಬಂದಿ ಎಂದಿನಂತೆ ಬೆಳಗ್ಗೆ ಇ-ಮೇಲ್ ಪರಿಶೀಲನೆ ಮಾಡುವಾಗ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವುದು ಗೊತ್ತಾಗಿದೆ. ತಕ್ಷಣವೇ ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು...
ಸೋಮವಾರ ಸ್ಫೋಟವಾಗುವಂತೆ ಶಾಲೆಗೆ ಬಾಂಬ್ ಇಡಲಾಗಿದ್ದು, ಬೆಳಗ್ಗೆ 10 ಗಂಟೆಗೆ ಸ್ಫೋಟವಾಗುತ್ತದೆ ಎಂದು ಹುಚ್ಚ ವೆಂಕಟ್ ಹೆಸರಿನ ಇಮೇಲ್ ವಿಳಾಸದಿಂದ ಸಂದೇಶ ಬಂದಿತ್ತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೋಷಕರಲ್ಲಿ ಆತಂಕ ಹೆಚ್ಚಾಗಿತ್ತು.
ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಸಾವಿರಾರು ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ.
ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣದ ಹಿಂದೆ 17 ವರ್ಷದ ಬಾಲಕ ಇರುವುದು ಪತ್ತೆಯಾಗಿದೆ. ಈತ ಏಕಕಾಲದಲ್ಲಿ ವಿವಿಧ ಮೇಲ್ ಐಡಿಗಳಿಗೆ ಸಂದೇಶ ಕಳುಹಿಸುವ ಬೋಟ್ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸಿದ್ದ.
ಭಯೋತ್ಪಾದನಾ ನಿಗ್ರಹ ದಳ ಈ ತನಿಖೆ ಮುಂದುವರಿಸಿದ್ದು, Proxy Server ಬಳಕೆ ಮಾಡಿ ಇಮೇಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇಮೇಲ್ ಮೂಲ ಪತ್ತೆ ಮಾಡಲು ಪ್ರಯತ್ನಿಸಲಾಗುತ್ತಿದೆ.