ಕರ್ನಾಟಕದಲ್ಲಿ ಆಗಿಂದಾಗ್ಗೆ ಕೋಮುಸಂಘರ್ಷಗಳು ನಡೆದಾಗಲೂ ಸಾಮಾನ್ಯ ಪ್ರಕರಣಗಳನ್ನು ದಾಖಲಿಸಲಾಗುತ್ತದೆ ಎಂಬ ಆರೋಪ ಕೇಳಿಬರುತ್ತದೆ. ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಗಲಭೆ ಸೃಷ್ಟಿಸುವುದು ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಾಕುವುದು ಮತ್ತು ಪೊಲೀಸರ ಸ್ಥೈರ್ಯ ಕುಸಿತಕ್ಕೆ ಕಾರಣರಾಗುವುದು ಭಯೋತ್ಪಾದನೆಗೆ ಸಮ ಎಂದು ಕಟೀಲ್ ಹೇಳಿದ್ದಾರೆ.