ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.4ರಷ್ಟು ಏರಿಸುವ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿದೆ.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒಂದೊಂದು ವಿಶ್ವವಿದ್ಯಾನಿಲಯ ಸ್ಥಾಪನೆಯ ಕಡೆಗೆ ಸರಕಾರ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಎಂಟು ಹೊಸ ವಿವಿಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒಂದು ವಾರದೊಳಗೆ ಪತ್ರ ಬರೆದು ಶ್ರೀರಾಮುಲು ಅವರನ್ನು ಸಚಿವ ಸ್ಥಾನದಿಂದ ಕೈಬಿಡುವಂತೆ ಒತ್ತಾಯಿಸಲಾಗುತ್ತದೆ ಎಂದು ಎಸ್.ಆರ್. ಹಿರೇಮಠ್ ತಿಳಿಸಿದ್ದಾರೆ.
Kasturirangan Report | ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿರುವ ಜನವಸತಿಗಳನ್ನು ಖಾಲಿ ಮಾಡಿಸಲು ಸಾಧ್ಯವಿಲ್ಲ. ಈ ವರದಿಯನ್ನು ವಿರೋಧಿಸಿ ಪತ್ರದ ಮೂಲಕ ಕೇಂದ್ರಕ್ಕೆ ಸ್ಪಷ್ಟಪಡಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಕೆಲವರು ಸಚಿವರಾಗಿದ್ದು ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು, ಕೆಲವರು ಸಂಘಟನೆಯನ್ನು ಬಲಪಡಿಸಿ ಚುನಾವಣೆಗೆ ಕಾರ್ಯಕರ್ತರನ್ನು ಸಿದ್ಧಗೊಳಿಸಬೇಕು ಎಂದು ವರಿಷ್ಠರು ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬೇಡಿಕೆ ಹೆಚ್ಚುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಮಧ್ಯಾಹ್ನ ದೆಹಲಿಗೆ ತೆರಳಲಿದ್ದಾರೆ.