ಹೊರ ರಾಜ್ಯಗಳಿಂದ ಕಾರುಗಳನ್ನು ಕದ್ದು (Car Thieves) ರಾಜಧಾನಿ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಖದೀಮರನ್ನು ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 1.20 ಕೋಟಿ ರೂಪಾಯಿ ಮೌಲ್ಯದ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.
ಕ್ಲಬ್ನಲ್ಲಿ ಮೊಬೈಲ್ ಹಾಗೂ ಇನ್ನಿತರೆ ವಸ್ತುಗಳನ್ನು ದೋಚಿ ಪರಾರಿಯಾಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.