ಸಮಾಜದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚುತ್ತಿರುವುದರಿಂದ ಎಲ್ಲ ಪೊಲೀಸರು ಅದರ ಮೇಲೆ ಕಣ್ಣಿಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿ-ಧಾರವಾಡ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆ ಪ್ರಗತಿ ಪರಿಶೀಲನೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳ ಜತೆ ಸಭೆ ನಡೆಸಿದರು.
ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ 100 ಹಾಸ್ಟೆಲ್ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Bommai) ತಿಳಿಸಿದ್ದಾರೆ.
ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದ್ದ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ನೆರವೇರಿಸಲಾಗಿದೆ. ವೀರಶೈವ ವಿಧಿವಿಧಾನದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ.
ಸೋಮವಾರ ನಿಧನರಾದ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಅವರ ನಿಧನಕ್ಕೆ ಹರಿಪ್ರಕಾಶ್ ಕೋಣೆಮನೆ ಅವರು ಕಂಬನಿ ಮಿಡಿದಿದ್ದಾರೆ. ಜತೆಗೆ ಒಡನಾಟದ ನೆನಪುಗಳನ್ನು ಹಂಚಿಕೊಂಡಿದ್ದಾರೆ.
ನೆರೆ ಹಾನಿ ಪರಿಹಾರ ಕಾರ್ಯಕ್ಕೆ ವಿಪತ್ತು ನಿರ್ವಹಣಾ ಖಾತೆಯಲ್ಲಿರುವ ಹಣವನ್ನು ಜಿಲ್ಲಾಧಿಕಾರಿಗಳು ಕೂಡಲೇ ಬಳಸಿಕೊಳ್ಳಬೇಕು. ಆಹಾರ ಸಾಮಗ್ರಿಯನ್ನು ನೆರೆಪೀಡಿತ ಮನೆಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.
ಏರೋಸ್ಪೇಸ್ ತಂತ್ರಜ್ಞಾನದಲ್ಲಿ ಬೆಂಗಳೂರು ಈಗಾಗಲೇ ಮುಂಚೂಣಿಯಲ್ಲಿದ್ದು, ಭವಿಷ್ಯದಲ್ಲಿ ಏರೋಸ್ಪೇಸ್ ತಂತ್ರಜ್ಞಾನದ ಅಭಿವೃದ್ಧಿಗೆ ಇನ್ನಷ್ಟು ಭದ್ರ ತಳಹದಿಯನ್ನು ನಿರ್ಮಿಸುವ ಭರವಸೆಯನ್ನು ಸಿಎಂ ಬೊಮ್ಮಾಯಿ ನೀಡಿದ್ದಾರೆ.
ವೈನ್ ಪಾರ್ಕಿನಲ್ಲಿ ಒಟ್ಟು 141.28 ಎಕರೆ ಜಮೀನು ಇದ್ದು, ಇದರಲ್ಲಿ ಶೈತ್ಯ ಸಂಗ್ರಹಾಗಾರ ನಿರ್ಮಿಸಲು 6 ಎಕರೆ ಜಮೀನು ಗುರುತಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಭಯೋತ್ಪಾದನಾ ನಿಗ್ರಹ ದಳ ಈ ತನಿಖೆ ಮುಂದುವರಿಸಿದ್ದು, Proxy Server ಬಳಕೆ ಮಾಡಿ ಇಮೇಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇಮೇಲ್ ಮೂಲ ಪತ್ತೆ ಮಾಡಲು ಪ್ರಯತ್ನಿಸಲಾಗುತ್ತಿದೆ.