ಕೋಲ್ಕೊತ್ತಾದ ಇಂಡಿಯನ್ ಮ್ಯೂಸಿಯಂನಲ್ಲಿ ಕೇಂದ್ರ ಔದ್ಯಮಿಕ ಭದ್ರತಾ ಪಡೆ ಯೋಧನೊಬ್ಬ ಗುಂಡು ಹಾರಿಸಿ ಇಬ್ಬರು ಸಹೋದ್ಯೋಗಿಗಳನ್ನು ಗಾಯಗೊಳಿಸಿದ್ದಾನೆ.
ಈ ಘಟನೆಯಲ್ಲಿ ಜಮ್ಮು&ಕಾಶ್ಮೀರದ ಸಹಾಯಕ ಸಬ್ ಇನ್ಸ್ಪೆಕ್ಟರ್ ಎಸ್.ಪಿ. ಪಾಟೀಲ್ ಮೃತಪಟ್ಟಿದ್ದಾರೆ ಹಾಗೂ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.