Jagadish Shettar: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಬಿಜೆಪಿ ನಾಯಕರೆಲ್ಲರೂ ಶ್ರಮ ಹಾಕಿದ್ದರು. ಅದರೆ, ರಾಜ್ಯದಲ್ಲೆಲ್ಲ ಬಿಜೆಪಿ ಸೋತಿದೆ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಮನೆಮನೆಗೆ ಗ್ಯಾರಂಟಿ ಕಾರ್ಡ್ ನೀಡಿದ ರೀತಿ ಯೋಜನೆ ಜಾರಿ ಮಾಡಲು ಆಗುವುದಿಲ್ಲ ಎನ್ನುವ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಕುರಿತು ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಸಾರಿಗೆ ಇಲಾಖೆ ಜತೆಗೆ ಹೆಚ್ಚುವರಿಯಾಗಿ ಇನ್ನೊಂದು ಖಾತೆ ನೀಡಲು ಡಿ.ಕೆ. ಸಹೋದರರು ಸಮ್ಮತಿಸಿದ್ದಾರೆ ಎನ್ನಲಾಗಿದೆ.
ಇನ್ನೂ ಖಾತೆಗಳ ಕುರಿತು ಅಧೀಕೃತ ಆದೇಶ ಆಗಿಲ್ಲವಾದರೂ ಪೊಲೀಸ್ ಅಧಿಕಾರಿಗಳು ಒಬ್ಬೊಬ್ಬರಾಗಿ ಡಾ. ಜಿ ಪರಮೇಶ್ವರ್ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ.
Praveen Nettaru: ವಿಶೇಷ ಪ್ರಕರಣವೆಂದು ಪರಿಗಣಿಸಿ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯನ್ನು ಗ್ರೂಪ್ ಸಿ ಹುದ್ದೆಗೆ ರಾಜ್ಯ ಸರ್ಕಾರ ಮರು ನೇಮಕ ಮಾಡಿದೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ತಮ್ಮ ತಾತ ಸಚಿವರಾಗದೇ ಇದ್ದದ್ದಕ್ಕೆ ಬೇಸರವಾಗಿದೆ. ನನ್ನ ತಾತ ಬಹಳ ಕರುಣಾಮಯಿ, ಸಾಮರ್ಥ್ಯ ಇರುವವರು ಹಾಗೂ ಪರಿಶ್ರಮಿಯಾಗಿದ್ದಾರೆ ಎಂದು ಆರ್ನ ತಿಳಿಸಿದ್ದಾಳೆ.
ನಾನು ಮಿನಿಸ್ಟರ್ ಆಗದಿದ್ದರೂ ಶಾಸಕ ಸ್ಥಾನದಿಂದ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ನನ್ನ ಬಳಿ ದಾಖಲೆ ಇದೆ, ಮಾತನಾಡುವ ಶಕ್ತಿ ಇದೆ ಎಂದು ಟಿ.ಬಿ. ಜಯಚಂದ್ರ ಹೇಳಿದ್ದಾರೆ.
Karnataka Cabinet Expansion: ರಾಜಭವನದಲ್ಲಿ ಶನಿವಾರ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಮೂಲಕ ಸಿದ್ದರಾಮಯ್ಯ ಸಂಪುಟ ಸೇರಿದ್ದಾರೆ. ಹೀಗಾಗಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ಮುಂದುವರಿಸಿದ ಬಿ.ಕೆ. ಹರಿಪ್ರಸಾದ್, ನಾನು ಪಕ್ಷ ಕಟ್ಟಿದವನು. ಪಕ್ಷಕ್ಕಾಗಿ ಸಾಕಷ್ಟು ಶ್ರಮ ವಹಿಸಿದ್ದೇನೆ ಎಂದಿದ್ದಾರೆ.