ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಈ ವಿಷಯವನ್ನು ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ಮನೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವುದಾಗಿ ಅವರು ತಿಳಿಸಿದ್ದಾರೆ.
ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೆ ಶುಕ್ರವಾರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಗುರುವಾರಕ್ಕಿಂತ ಸ್ವಲ್ಪ ಕಡಿಮೆಯಾಗಿದೆ.
ರಾಜ್ಯದಲ್ಲಿ ಗುರುವಾರ ಒಟ್ಟು 833 ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಬೆಂಗಳೂರಿನಲ್ಲಿಯೇ 791 ಪ್ರಕರಣಗಳು ಪತ್ತೆಯಾಗಿವೆ.
ಕೋವಿಡ್ ಸೋಂಕು ಮತ್ತೆ ಏರಿಕೆಯಾಗುತ್ತಿದ್ದು ಆರೋಗ್ಯ ಇಲಾಖೆ ಟಫ್ ರೂಲ್ಸ್ ಜಾರಿ ಮಾಡಿದೆ. ವಿದೇಶಿ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಟ್ಟದೆ.
Covid 19 Cases In India: ದೇಶದಲ್ಲಿ ಮಾರ್ಚ್ 31ರ ನಂತರ ಕೊವಿಡ್ 19 ನಿರ್ಬಂಧ ನಿಯಮಗಳನ್ನು ತೆಗೆದುಹಾಕಲಾಗಿತ್ತು. ಮದುವೆ, ಅಂತ್ಯಸಂಸ್ಕಾರ, ಸಭೆ ಸಮಾರಂಭಗಳಿಗೆ ಜನ ಮಿತಿ ಇರಲಿಲ್ಲ.
ರಾಜ್ಯದಲ್ಲಿ ಕೊರೋನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.