Oral antiviral for Covid-19 ಕೋವಿಡ್ ಚಿಕಿತ್ಸೆಯಲ್ಲಿ ಬಳಸುವ ಜಗತ್ತಿನ ಮೊದಲ ಮಾತ್ರೆಗೆ ಅಮೆರಿಕದ ಯುಎಸ್ಎಫ್ಡಿಎ ಅನುಮತಿ ನೀಡಿದೆ. ಇದು ಅಗ್ಗದ ದರದಲ್ಲಿ ದೊರೆಯಲಿದೆ. ವಿವರ ಇಲ್ಲಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆಯುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Recruitment 2023), ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮಾಸ್ಕ್ ಧರಿಸಲು ಕೂಡ ಅವಕಾಶ ನೀಡಿಲ್ಲ.
ನೆರೆಯ ರಾಷ್ಟ್ರಗಳಲ್ಲಿ ರೂಪಾಂತರಿ ಬಿಎಫ್.7 (Coronavirus) ಸೋಂಕು ವ್ಯಾಪಕವಾಗಿ ಹರಡುತ್ತಿದೆ. ರಾಜ್ಯಕ್ಕೂ ರೂಪಾಂತರಿ ಸೋಂಕು ಹರಡುವ ಭೀತಿ ಇದೆಯಾದರೂ ಅಪಾಯವೇನೂ ಇಲ್ಲ ಎಂದು ಅಧ್ಯಯನವೊಂದು ಹೇಳಿದೆ.
ಚೀನಾ ಸೇರಿ ವಿವಿಧ ದೇಶಗಳಲ್ಲಿ ಕೋವಿಡ್-19 ಉಲ್ಬಣಗೊಳ್ಳುತ್ತಿರುವ ವರದಿಯಿದ್ದು, ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಗುರುವಾರ ಆರು ಮಂದಿ ಮೃತಪಟ್ಟಿದ್ದಾರೆ. ಒಟ್ಟು 1,691 ಹೊಸ ಪ್ರಕರಣಗಳು ಪತ್ತೆ ಯಾಗಿವೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ದೇಶದಲ್ಲಿ ಮತ್ತೆ ಕೋವಿಡ್ ಸೋಂಕಿತರ (Covid Fear) ಸಂಖ್ಯೆ ಹೆಚ್ಚಳವಾಗುತ್ತಿದ್ದು, ಕೇಂದ್ರ ಸರ್ಕಾರವು 7 ರಾಜ್ಯಗಳಿಗೆ ಕೋವಿಡ್ ಕುರಿತು ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆ ಕಾಣುತ್ತಿವೆ. ಕಳೆದ ವಾರದಲ್ಲಿ 20000 ಕೇಸುಗಳ ಆಸುಪಾಸಿನಲ್ಲೇ ಇದ್ದ ಕೇಸು ಈ ಬಾರ 16000ದ ಹಂತಕ್ಕೆ ಬಂದಿದೆ.
COVID-19 vaccine | 75ದಿನಗಳ ವಿಶೇಷ ಲಸಿಕಾ ಅಭಿಯಾನ ನಡೆಯುತ್ತಿದ್ದು, ಯಲ್ಲಾಪುರದಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ಚಾಲನೆ ನೀಡಿದರು.
ದೇಶದಲ್ಲಿ ಕೊರೊನಾ ಕಡಿಮೆಯಾಗುವ ಮುನ್ಸೂಚನೆ ಕಾಣುತ್ತಿಲ್ಲ, ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಒಂದೇ ದಿನದಲ್ಲಿ 20,044 ಕೊರೊನಾ ಕೇಸ್ಗಳು ಪತ್ತೆಯಾಗಿದೆ.