CRPF Recruitment: ಸಿಆರ್ಪಿಎಫ್ ಇತಿಹಾಸದಲ್ಲಿ ನೇಮಕಾತಿ ಪರೀಕ್ಷೆಯನ್ನು ಸ್ಥಳೀಯ ಭಾಷೆಯಲ್ಲಿ ನಡೆಸಿಲ್ಲ. ಇದಕ್ಕೂ ಮೊದಲು ದಕ್ಷಿಣ ಭಾರತದ ರಾಜ್ಯಗಳಲ್ಲಿಯೂ ಹಿಂದಿ ಹಾಗೂ ಇಂಗ್ಲಿಷ್ನಲ್ಲಿ ಮಾತ್ರ ಪರೀಕ್ಷೆ ನಡೆಸಲಾಗಿದೆ ಎಂದು ಸಿಆರ್ಪಿಎಫ್ ತಿಳಿಸಿದೆ.
ನಮ್ಮದು ಒಕ್ಕೂಟ ವ್ಯವಸ್ಥೆ. ಎಲ್ಲ ಪ್ರಾದೇಶಿಕ ಭಾಷೆಗಳನ್ನು ಒಟ್ಟಿಗೆ ತೆಗೆದುಕೊಂಡು ಹೋದರೆ ಮಾತ್ರ ಸರ್ವಾಂಗೀಣ ಬೆಳವಣಿಗೆ ಸಾಧ್ಯ. ಪ್ರಾದೇಶಿಕ ಭಾಷೆಯನ್ನೇ ಅವಲಂಬಿಸಿರುವ ಯುವ ಜನ ಕೇವಲ ಭಾಷೆಯ ಕಾರಣಕ್ಕೆ ಉದ್ಯೋಗ ವಂಚಿತರಾಗಬಾರದು.
ಕೇಂದ್ರೀಯ ಮೀಸಲು ಪೊಲೀಸ್ ಪಡೆಯು ಸದ್ಯವೇ 1.30 ಲಕ್ಷ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕ (CRPF Recruitment 2023) ಮಾಡಿಕೊಳ್ಳಲಿದ್ದು, ಈ ನೇಮಕದ ಸಂಪೂರ್ಣ ಮಾಹಿತಿ ಇಲ್ಲಿದೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆಯು ರಾಜ್ಯದಲ್ಲಿನ 466 ಹುದ್ದೆಗಳು ಸೇರಿದಂತೆ ಒಟ್ಟು 9,212 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕ (CRPF Recruitment 2023) ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಹುದ್ದೆಗಳಿದ್ದರೂ ಹಿಂದಿ ಅಥವಾ ಇಂಗ್ಲಿಷ್ನಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆಯು ರಾಜ್ಯದಲ್ಲಿನ 466 ಹುದ್ದೆಗಳು ಸೇರಿದಂತೆ ಒಟ್ಟು 9,212 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕ (CRPF Recruitment 2023) ಮಾಡಿಕೊಳ್ಳುತ್ತಿದ್ದು, ಇಂದಿನಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ನೇಮಕದ ಸಂಪೂರ್ಣ ಮಾಹಿತಿ...
ಕೇಂದ್ರೀಯ ಮೀಸಲು ಪೊಲೀಸ್ ಪಡೆಯು ರಾಜ್ಯದಲ್ಲಿನ 466 ಹುದ್ದೆಗಳು ಸೇರಿದಂತೆ ಒಟ್ಟು 9,212 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕ (CRPF Recruitment 2023) ಮಾಡಿಕೊಳ್ಳುತ್ತಿದೆ. ಈ ನೇಮಕದ ಸಂಪೂರ್ಣ ಮಾಹಿತಿ ಇಲ್ಲಿದೆ.
ಶ್ರೀನಗರದಲ್ಲಿ ಕಾರ್ಯನಿರ್ವಹಿಸುವ ವೇಳೆ ಅವರು ಅತ್ಯಂತ ಸೂಕ್ಷ್ಮವಾಗಿ ಹೆಜ್ಜೆಗಳನ್ನು ಇಟ್ಟಿದ್ದಾರೆ. ಸ್ಥಳೀಯರ ಸುರಕ್ಷತೆ ಬಗ್ಗೆ ಸಂವೇದನಾಶೀಲವಾಗಿ ವರ್ತಿಸಿದ್ದಾರೆ. ನಾಗರಿಕ ಸ್ನೇಹಿ ಐಜಿಯಾಗಿದ್ದರು.
ನಟ ಸಿದ್ಧಾರ್ಥ್ (Actor Siddharth) ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ವಿಮಾನ ನಿಲ್ದಾಣದ ಚಿತ್ರವನ್ನು ಹಂಚಿಕೊಂಡು, ಅಲ್ಲಿ ತಮ್ಮ ಪೋಷಕರು ಕಿರುಕುಳ ಅನುಭವಿಸಿದ ಬಗ್ಗೆ ಬರೆದುಕೊಂಡಿದ್ದಾರೆ.
ದೇಶದ ಸೇನೆಯಲ್ಲೂ ನಾರಿಶಕ್ತಿ ಪರ್ವ ಆರಂಭವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಸಿಆರ್ಪಿಎಫ್ನ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಇನ್ಸ್ಪೆಕ್ಟರ್ ಜನರಲ್ ರ್ಯಾಂಕ್ (IG Rank For Women) ನೀಡಲಾಗಿದೆ.
ಅಸ್ಸಾಮ್ ಸಿಎಂ ಹಿಮಂತ್ ಬಿಸ್ವಾ ಶರ್ಮಾ (Assam CM Himanta Biswa Sarma) ಅವರ ಸೆಕ್ಯುರಿಟಿಯನ್ನು ಜೆಡ್ಪ್ಲಸ್ಗೆ ಅಪ್ಗ್ರೇಡ್ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.