ಭಾರತವು ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ವ್ಯಾಪ್ತಿಗೆ ಕ್ರಿಪ್ಟೊ ಕರೆನ್ಸಿಯನ್ನು ಸೇರ್ಪಡೆಗೊಳಿಸಿದೆ. ಇದರೊಂದಿಗೆ ಕ್ರಿಪ್ಟೊ ವ್ಯವಹಾರಗಳ ಮೇಲೆ ತನ್ನ ನಿಗಾವನ್ನು (Crypto currency) ಹೆಚ್ಚಿಸಿದೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಕ್ರಿಪ್ಟೊ ಕರೆನ್ಸಿಗಳನ್ನು ನಿಷೇಧಿಸಲು ಆರ್ಬಿಐ ಒತ್ತಾಯಿಸುತ್ತಿದ್ದರೂ. ಕೇವಲ ಕಾನೂನಿನಿಂದ ಸಾಧ್ಯವಿಲ್ಲ. ಜಾಗತಿಕ ಸಹಕಾರ ಅಗತ್ಯ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಬೆಂಗಳೂರು: ಅನೇಕ ದೇಶಗಳ ಕೇಂದ್ರೀಯ ಬ್ಯಾಂಕ್ಗಳಿಗೇ ಸವಾಲೊಡ್ಡುತ್ತ ಸಮಾನಾಂತರವಾಗಿ ಬೆಳೆಯುತ್ತಿರುವ ಕ್ರಿಪ್ಟೊ ಕರೆನ್ಸಿಗಳ ಮೇಲಿನ ತೂಗುಗತ್ತಿ ಭಾರತದಲ್ಲಿ ಸಂಪೂರ್ಣವಾಗಿ ಸರಿದಿಲ್ಲ. ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಶುಕ್ರವಾರ ಮಂಡಿಸಿದ ಮಸೂದೆ ಚರ್ಚೆ ವೇಳೆ ಹಣಕಾಸು ಸಚಿವರ ಮಾತು...