Poisoned Food: ಮನೆಯಲ್ಲಿ ಇಲಿ ಕಾಟವೆಂದು ಇಲಿ ಸಾಯಿಸಲು ಹಣ್ಣಿಗೆ ಪಾಷಾಣ ಹಾಕಿ ಇಡಲಾಗಿತ್ತು. ಆದರೆ ಇದರ ಅರಿವು ಇರದ ಯುವತಿಯೊಬ್ಬಳು ಪಾಷಾಣ ಹಾಕಿದ್ದ ಹಣ್ಣು ಸೇವಿಸಿ ಮೃತಪಟ್ಟಿರುವ ದಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಸಂಘರ್ಷಪೀಡಿತ ಸುಡಾನ್ನಲ್ಲಿ ಸಿಲುಕಿದ್ದ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರವು ಆಪರೇಷನ್ ಕಾವೇರಿ (Operation Kaveri) ಆರಂಭಿಸಿದ್ದು, ಆಯುರ್ವೇದಿಕ್ ಔಷಧಿ ಮಾರಾಟ ಮಾಡಲು ಹೋಗಿದ್ದ ಹಕ್ಕಿಪಿಕ್ಕಿ ಜನಾಂಗದವರು ಸೇರಿದಂತೆ 100ಕ್ಕೂ ಹೆಚ್ಚು ಮಂದಿಯನ್ನು ವಾಪಸ್ ಕರೆತರಲಾಗಿದೆ.
ಲೋಕಾಯುಕ್ತ ಸಂಸ್ಥೆ (Lokayukta Raid) ಬಗ್ಗೆ ಅಪಾರ ಗೌರವವಿದೆ, ಅದು ಭ್ರಷ್ಟಾಚಾರವನ್ನು ಕಿತ್ತೊಗೆಯಲು ಕೆಲಸ ಮಾಡುತ್ತಿದೆ ಎಂದು ಮಾಡಾಳು ವಿರೂಪಾಕ್ಷಪ್ಪ ತಿಳಿಸಿದ್ದಾರೆ.
Aam Aadmi Party: ದಾವಣಗೆರೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಆಯೋಜಿಸಿದ್ದ ಬೃಹತ್ ಸಮಾವೇಶಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆಗಮಿಸಿದ್ದರು.
Aam Aadmi Party: ಡಬಲ್ ಎಂಜಿನ್ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರದ ದರ 20 ರಿಂದ 40 ಪರ್ಸೆಂಟ್ ಏರಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.
Davanagere Chitrasanthe: ದಾವಣಗೆರೆ ಚಿತ್ರಸಂತೆಯನ್ನು ಸಂಸದ ಜಿ.ಎಂ ಸಿದ್ದೇಶ್ವರ್ ಉದ್ಘಾಟಿಸಲಿದ್ದಾರೆ ಎಂದು ಚಿತ್ರಸಂತೆ ಸ್ವಾಗತ ಸಮಿತಿಯ ಅಧ್ಯಕ್ಷ ಬಿ.ಜಿ.ಅಜಯ ಕುಮಾರ್ ಮಾಹಿತಿ ನೀಡಿದ್ದಾರೆ. ಅಂದು ಬೆಳಗ್ಗೆ 8 ಗಂಟೆಯಿಂದ ಸಂಹೆ 7 ಗಂಟೆವರೆಗೆ ಚಿತ್ರ ಪ್ರದರ್ಶನ...
Flower Politics: ರಾಜ್ಯ ಬಜೆಟ್ ವೇಳೆ ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕರು ಬಳಸಿದ ತಂತ್ರವನ್ನು ಸ್ಥಳೀಯ ಕಾಂಗ್ರೆಸ್ ಸದಸ್ಯರು ಅನುಸರಿಸಿದ್ದಾರೆ.
Sevalal Jayanthi: ದಾವಣಗೆರೆ ಜಿಲ್ಲೆಯ ಸೂರಗೊಂಡನಕೊಪ್ಪದಲ್ಲಿ ಶ್ರೀ ಸಂತ ಸೇವಾಲಾಲ್ ಅವರ 284ನೇ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತಿತರರು ಭಾಗವಹಿಸಿದ್ದರು.
Road Accident: ದಾವಣಗೆರೆ ತಾಲೂಕಿನ ಮದಾಪುರ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಶಿವಮೊಗ್ಗದ ಇಬ್ಬರು ಸವಾರರು ಮೃತಪಟ್ಟಿದ್ದಾರೆ.
Heart Attack: ಹರಿಹರ ತಾಲೂಕಿನ ಭಾನುವಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರಾರ್ಥನೆ ಮುಗಿಸಿದ ನಂತರ ತರಗತಿಯಲ್ಲಿ ಶಿಕ್ಷಕನಿಗೆ ಹೃದಯಾಘಾತವಾಗಿದೆ.