ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 17 ಅಂಕದೊಂದಿಗೆ ಪ್ಲೇ ಆಫ್ ಪ್ರವೇಶಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ನಡೆಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 223 ರನ್ ಗಳಿಸಿ ಸವಾಲೊಡ್ಡಿದೆ.
ಪಂಜಾಬ್ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಮೇಲೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಅಂತಿಮ ಪಂದ್ಯದಲ್ಲಿ ಚೆನ್ನೈ ವಿರುದ್ಧ ಆಡಲು ಸಜ್ಜಾಗಿದೆ.
ಐಪಿಎಲ್ನಲ್ಲಿ 64 ಪಂದ್ಯಗಳು ಮುಕ್ತಾಯ ಕಂಡಿದ್ದು ಹಾಲಿ ಚಾಂಪಿಯನ್ ಗುಜಾರಾತ್ ಟೈಟನ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ.
ಪ್ಲೇ ಆಫ್ ಪ್ರವೇಶಕ್ಕೆ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಸೋಲು ಕಂಡ ಶಿಖರ್ ಧವನ್ ಪಡೆ ಟೂರ್ನಿಯಿಂದ ಬಹುತೇಕ ಹೊರಬಿದ್ದಿದೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಅವರು ಬೌಲಿಂಗ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.
ಬುಧವಾರ ನಡೆಯುವ ಐಪಿಎಲ್ನ ಮಹತ್ವದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಡೆಲ್ಲಿ ಕ್ಯಾಪಿಟಲ್ಸ್ 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹೊರಬಿದ್ದ ಮೊದಲ ತಂಡ ಎಂಬ ಅವಮಾನಕ್ಕೆ ಸಿಲುಕಿದೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ 31 ರನ್ಗಳ ಗೆಲುವು ಸಾಧಿಸಿ ಪ್ಲೇ ಆಫ್ ರೇಸ್ನಲ್ಲಿ ಉಳಿದುಕೊಂಡಿದೆ.
ಪಂಜಾಬ್ ತಂಡದ ಯುವ ಬ್ಯಾಟರ್ ಪ್ರಭ್ಸಿಮ್ರಾನ್ ಸಿಂಗ್ ಅವರು ಐಪಿಎಲ್ನಲ್ಲಿ ಚೊಚ್ಚಲ ಶತಕ ಬಾರಿಸಿ ಮಿಂಚಿದ್ದಾರೆ.