ಕೇಂದ್ರ ನರೇಂದ್ರ ಮೋದಿ ಸರ್ಕಾರವೂ ಶಿವಕುಮಾರ ಸ್ವಾಮೀಜಿಯವರು ತೋರಿಸಿಕೊಟ್ಟ ಅನ್ನ, ಅಕ್ಷರ, ಆಶ್ರಯ ಎಂಬ ತ್ರಿವಿಧ ದಾಸೋಹ ಮಾರ್ಗದಲ್ಲಿ ನಡೆಯುತ್ತಿದೆ ಎಂದು ಅಮಿತ್ ಷಾ ಹೇಳಿದರು.
ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಡಾ. ಶಿವಕುಮಾರ ಶ್ರೀಗಳ ಹೆಸರು ಇಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.