Karnataka Election 2023 ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿ ಸ್ಕೀಮ್ಗಳ ಜಾರಿಗೆ ವರ್ಷಕ್ಕೆ 62,000 ಕೋಟಿ ರೂ. ಖರ್ಚು ಬೀಳಲಿದೆ ಎಂದು ವರದಿಯಾಗಿದೆ. ವಿವರ ಇಲ್ಲಿದೆ.
Karnataka Election Results: ಒಂದೆಡೆ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ನಾಯಕರು ಕಸರತ್ತು ನಡೆಸುತ್ತಿದ್ದರೆ, ಶಾಂಗ್ರಿಲಾ ಹೋಟೆಲ್ ಎದುರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರು ಶಕ್ತಿ ಪ್ರದರ್ಶನ ಮಾಡಿದ್ದಾರೆ.
Karnataka Election: ಲೋಕಸಭೆ ಚುನಾವಣೆಗೂ ಮೊದಲು ಕಾಂಗ್ರೆಸ್ಗೆ ಬಲ ಬಂದಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಲೋಕಸಭೆ ಚುನಾವಣೆಗೆ ಮೊದಲು ಕಾಂಗ್ರೆಸ್ ಬಲಿಷ್ಠವಾಗಿದೆ. ಹಾಗಾದರೆ, ದೇಶದ ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ?...
Karnataka Election Results: ರಾಜ್ಯದಲ್ಲಿ ಈ ಬಾರಿ 184 ಮಹಿಳೆಯರು ಸ್ಪರ್ಧಿಸಿದ್ದರು. ಇವರಲ್ಲಿ 10 ಮಹಿಳೆಯರು ಮಾತ್ರ ಗೆಲುವು ಸಾಧಿಸಿದ್ದಾರೆ. ಅವರ ಕುರಿತ ಮಾಹಿತಿ ಇಲ್ಲಿದೆ.
Karnataka Election Results: ಹಳೇ ಮೈಸೂರು, ಕಲ್ಯಾಣ ಕರ್ನಾಟಕ ಸೇರಿ ರಾಜ್ಯದ ಯಾವ ವಲಯದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನ ಪಡೆದಿದೆ ಎಂಬುದರ ಮಾಹಿತಿ ಹೀಗಿದೆ.
Honnali Election Results 2023 ದಾವಣಗೆರೆ ಜಿಲ್ಲೆಯ ಹೊನ್ನಾಳಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ನ ಶಾಂತನಗೌಡ ಡಿ.ಜಿ ಅವರು ಗೆಲುವು ದಾಖಲಿಸಿದ್ದಾರೆ.
Karnataka Election Results: ಬಳ್ಳಾರಿ ಮಟ್ಟಿಗೆ ಕಾಂಗ್ರೆಸ್ ಗೆಲುವು ನಿರೀಕ್ಷಿತವಾಗಿದ್ದರೂ ದೊಡ್ಡ ಅಂತರದ ಗೆಲುವು ಅನಿರೀಕ್ಷಿತ ಎನ್ನುವ ಮಾತಿದೆ. ಐದು ಕ್ಷೇತ್ರದಲ್ಲೂ ಒಂದೇ ಒಂದು ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳದಂತೆ ಕಾಂಗ್ರೆಸ್ ನೋಡಿಕೊಂಡಿರುವುದು ಬಳ್ಳಾರಿ ಕಾಂಗ್ರೆಸ್...
ಈ ಬಾರಿ ಅತಂತ್ರ ವಿಧಾನಸಭೆ ನಿರ್ಮಾಣ ಆಗದಿರುವುದು ಸಮಾಧಾನಕರ ಸಂಗತಿ. ರಾಜಕೀಯ ಜಿದ್ದಾಜಿದ್ದಿ ಚುನಾವಣೆಗೇ ಸೀಮಿತಗೊಳ್ಳಲಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮನ್ವಯದಿಂದ ಅಭಿವೃದ್ಧಿ ಕಾರ್ಯಗಳು ಚುರುಕಾಗಿ ಸಾಗಲಿ.
Karnataka Election Results: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನರೇಂದ್ರ ಮೋದಿ ಅವರು ಸಾಲು ಸಾಲು ಸಮಾವೇಶ, ರ್ಯಾಲಿಗಳನ್ನು ನಡೆಸಿದರು. ಆದರೆ, ಮೋದಿ ರ್ಯಾಲಿ, ಸಮಾವೇಶ ನಡೆಸಿದ ಕ್ಷೇತ್ರಗಳಲ್ಲಿ ಬಿಜೆಪಿ ಎಷ್ಟು ಕ್ಷೇತ್ರಗಳಲ್ಲಿ ಗೆಲುವು...
Karnataka Election 2023: ಬಹಳ ಕುತೂಹಲಕ್ಕೆ ಕಾರಣವಾಗಿದ್ದ ಕಡೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದ್ ಜಯಭೇರಿ ಬಾರಿಸಿದ್ದಾರೆ.